Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ...

​ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ: ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ22 Sept 2019 7:32 PM IST
share
​ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ: ಶಾಸಕ ಕಾಮತ್

ಮಂಗಳೂರು, ಸೆ.22: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಪೂರ್ಣ ಪ್ರಮಾಣದ ಸಹಕಾರ ನಿಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಎಕ್ಕೂರು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಿದ್ದು ನೂತನ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು. ಬೆಂಗ್ರೆ ಸೇರಿದಂತೆ ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಇನ್ನಷ್ಟು ಅಂಗವನಾಡಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಬೇಡಿಕೆಗಳನ್ನು ಪೂರೈಸುವಲ್ಲಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.

ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಕೊಡಮಾಡುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ವ್ಯವಸ್ಥಿತವಾಗಿ ನೀಡಬೇಕು. ಅಂಗನವಾಡಿಯ ಮಕ್ಕಳ ಆಹಾರದ ಗುಣಮಟ್ಟವನ್ನೂ ಏರಿಸುವಂತೆ ಸರಕಾರಕ್ಕೆ ಮನವಿ ಮಾಡುವುದಾಗಿ ಕಾಮತ್ ಹೇಳಿದರು.

ಕಾರ್ಯಕ್ರಮದಲ್ಲಿ ಮನಪಾ ಮಾಜಿ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಭಾಸ್ಕರಚಂದ್ರ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಪಿ, ಓಂಕಾರ ಶಾಖೆ ಇದರ ಅಧ್ಯಕ್ಷ ಭರತ್ ಶೆಟ್ಟಿ, ನಂದಾದೀಪ ಮಹಿಳಾ ಮಂಡಲದ ನಾಯಕಿ ತೇಜಸ್ವಿನಿ ಬಿ.ಆಚಾರ್ಯ, ಅಂಗನವಾಡಿ ಮೇಲ್ವಿಚಾರಕಿ ಅನುಪಮಾ, ಗ್ರಾಮಕರಣಿಕ ರಾಜ್‌ಕುಮಾರ್, ರತ್ನಾಕರ್ ರಾವ್, ಕಿರಣ್ ರೈ ಎಕ್ಕೂರು, ಭರತ್‌ರಾಜ್ ಶೆಟ್ಟಿ ಎಕ್ಕೂರು ಮತ್ತಿತರರು ಉಪಸ್ಥಿತರಿದ್ದರು.

ನಂದಾದೀಪ ಮಹಿಳಾ ಮಂಡಲದ ಕಾರ್ಯದರ್ಶಿ ರೇಖಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ತನುಜಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X