Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಪಿಂಚಣಿ ಯೋಜನೆ ವಿರುದ್ಧದ ಹೋರಾಟ...

ನೂತನ ಪಿಂಚಣಿ ಯೋಜನೆ ವಿರುದ್ಧದ ಹೋರಾಟ ಬೆಂಬಲಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ22 Sept 2019 11:08 PM IST
share

ಬೆಳಗಾವಿ, ಸೆ.22: ಸರಕಾರಿ ನೌಕರರ ಹಿತರಕ್ಷಣೆಗೆ ಸಂಘ ಬದ್ಧವಿದೆ. ಆದುದರಿಂದ, ನೂತನ ಪಿಂಚಣಿ ಯೋಜನೆ(ಎನ್‌ಪಿಎಸ್)ರದ್ದುಪಡಿಸುವಂತೆ ಒತ್ತಾಯಿಸಿ ನಡೆಸಲಾಗುವ ಹೋರಾಟದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಕರೆ ನೀಡಿದರು.

ರವಿವಾರ ನಗರದ ಗಾಂಧಿ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದಲ್ಲಿ ಓಟ್ಟಾರೆ 54 ಸಾವಿರ ಜನರು ಸದಸ್ಯರಿದ್ದು, ಪ್ರತಿಯೊಬ್ಬ ನೌಕರನ ಹಿತರಕ್ಷಣೆ ನಿಟ್ಟಿನಲ್ಲಿ ಶ್ರಮಿಸಲಾಗುವುದು. ನೌಕರರ ಸಂಘ ಕಟ್ಟಲು ಅನೇಕ ಹೋರಾಟಗಾರರು, ಧೀಮಂತರು, ನಾಯಕರು ಮುಂತಾದವರು ಹೋರಾಟವನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.

ನಾವು ಮಾಡುವ ಕೆಲಸ ಮುಖ್ಯ. ಸ್ತ್ರೀ ಮತ್ತು ಷುರುಷ ಎಂಬ ಭಾವನೆಗಳನ್ನು ತೆಗೆದು ಹಾಕಬೇಕು. ನಮ್ಮ ಸಮಸ್ಯೆಗಳನ್ನು ನಾವೇ ಕುಳಿತುಕೊಂಡು ಚರ್ಚಿಸಿದರೆ ಸಂಘಟನೆ ಬೆಳೆಯುತ್ತದೆ. ಸರಕಾರಿ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ಪಡೆಯಲು ಹೊಸ ಯೋಜನೆ ಆರಂಭಿಸಲಾಗುವುದು ಎಂದು ಷಡಕ್ಷರಿ ತಿಳಿಸಿದರು.

ಬೆಂಗಳೂರಿನಲ್ಲಿ 3 ಎಕರೆ ಜಮೀನಿನಲ್ಲಿ ನೌಕರರ ಸಭಾ ಭವನ ಹಾಗೂ ಬೆಳಗಾವಿಯಲ್ಲಿ 2 ಎಕರೆ ಜಮೀನಿನಲ್ಲಿ 2 ವರ್ಷದಲ್ಲಿ ನೌಕರರ ಭವನ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.

ನೌಕರರ ಸಂಘದ ಗೌರವಾಧ್ಯಕ್ಷ ವಿ.ವಿ.ಶಿವರುದ್ರಯ್ಯ ಮಾತನಾಡಿ, ಸರಕಾರದ ಹಿತ ಕಾಯುವಲ್ಲಿ ಈ ಸಂಘಟನೆ ಹಿಂದೆ ಸರಿಯುವುದಿಲ್ಲ, ಪ್ರತಿಯೊಬ್ಬ ನೌಕರರು ಸಂಘಟನೆಗೆ ಕೈ ಜೋಡಿಸಬೇಕು. ಇಂದಿನ ವಿದ್ಯಾರ್ಥಿಗಳು ಒಳ್ಳೆಯ ರೂಪಿಸುವಲ್ಲಿ ಮುಂದಾಗಬೇಕು ಹಾಗೂ ನವ ಭಾರತ ನಿರ್ಮಾಣ ಮಾಡಲು ಶ್ರಮಿಸಬೇಕು ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷ ಕೆ.ಜಿ.ಜಗದೀಶ್ ಮಾತನಾಡಿ, ನೌಕರರ ಸಂಘದಲ್ಲಿ ಖಾಲಿ ಇರುವ ಪದಾಧಿಕಾರಿಗಳನ್ನು ನೇಮಿಸಬೇಕು. ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳು ಸಮಾಜದ ಮೌಲ್ಯಗಳನ್ನು ತಿಳಿದುಕೊಂಡು ಉತ್ತಮ ಸಮಾಜವನ್ನು ಕಟ್ಟಲು ಸಿದ್ದರಾಗಬೇಕು ಎಂದು ಹೇಳಿದರು.

ಬೆಳಗಾವಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಗದೀಶ ಗೌಡಪ್ಪಪಾಟೀಲ, ನಿಕಟಪೂರ್ವ ತಾಲೂಕು ಅಧ್ಯಕ್ಷರು, ಕಚೇರಿ ಸಿಬ್ಬಂದಿಗಳಿಗೆ, ಜಿಲ್ಲಾ ಸಂಘದ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ತಾಲೂಕು ಅಧ್ಯಕ್ಷರು, ಕಾರ್ಯಕಾರಿ ಸಮಿತಿಗೆ ನೂತನವಾಗಿ ನಾಮನಿರ್ದೇಶನ ಮಾಡಿದ ಶಿಕ್ಷಕರಿಗೆ ಹಾಗೂ ಕಾರ್ಯಕ್ರಮದ ನಿರೂಪಕರಿಗೆ ಸನ್ಮಾನಿಸಲಾತು. ಬಡ ಪ್ರತಿಭಾವಂತ ಮಕ್ಕಳಿಗೆ ಹಾಗೂ ಎಸ್ಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X