ಮನಪಾ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್
ಮಂಗಳೂರು, ಸೆ.24: ಮಂಗಳೂರು ಮಹಾನಗರಪಾಲಿಕೆ ಜಂಟಿ ಆಯುಕ್ತರಾಗಿ ಕೆ.ಎ.ಎಸ್ ಕಿರಿಯ ಶ್ರೇಣಿಯ ಅಧಿಕಾರಿ ಜಿ. ಸಂತೋಷ್ ಕುಮಾರ್ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ದ.ಕ. ಜಿಲ್ಲಾ ಸಮಾಜ ಕಲ್ಯಾಣಧಿಕಾರಿಯಾಗಿದ್ದ ಸಂತೋಷ್ ಕುಮಾರ್ ಬಳಿಕ ಕೆ.ಎ.ಎಸ್ ಅಧಿಕಾರಿಯಾಗಿ ಆಯ್ಕೆಗೊಂಡು ಉಡುಪಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
Next Story





