Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ...

ಎನ್ನೆಸ್ಸೆಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಮಾಜಸೇವೆಯ ಚಿಂತನೆ: ಡಾ.ಎನ್.ಸತೀಶ್‌ಗೌಡ

50ನೇ ವರ್ಷದ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Sept 2019 10:35 PM IST
share

ಬೆಂಗಳೂರು, ಸೆ.24: ಕಾಲೇಜುಗಳಲ್ಲಿ ಎನ್ನೆಸ್ಸೆಸ್‌ನ್ನು ಕೇವಲ ನೆಪಮಾತ್ರಕ್ಕೆ ಇಟ್ಟುಕೊಳ್ಳದೆ, ಸಮಾಜ ಸೇವೆಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಮೂಢಿಸಲು ಸಕ್ರಿಯವಾಗಿರಬೇಕೆಂದು ಬೆಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎನ್.ಸತೀಶ್ ಗೌಡ ತಿಳಿಸಿದ್ದಾರೆ.

ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯವು ಕೆಂಪೇಗೌಡ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 50ನೇ ವರ್ಷದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಇವತ್ತಿಗೆ ಎನ್ನೆಸ್ಸೆಸ್‌ಗೆ 50 ವರ್ಷ ಕಳೆದಿದ್ದು, ರಾಷ್ಟ್ರದಲ್ಲಿ ಎನ್ನೆಸ್ಸೆಸ್ ತನ್ನದೇ ಆದ ಕೆಲಸವನ್ನು ಯಾವುದೇ ಸದ್ದು ಪ್ರಚಾರಗಳಿಲ್ಲದೇ ಸಾರ್ವಜನಿಕರಿಗೆ ಸಹಾಯ ಹಸ್ತವನ್ನು ಸ್ವಯಂ ಚಾಚಿದೆ. ಇದು ಮತ್ತಷ್ಟು ಸಕ್ರಿಯವಾಗುವ ಮೂಲಕ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಬೇಕಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯು ತನ್ನದೇ ಗುರಿ ಹಾಗೂ ಧ್ಯೇಯೋದ್ದೇಶಗಳನ್ನು ಹೊಂದಿದೆ. ಇದರ ಧ್ಯೇಯ ವಾಕ್ಯ ’ನನಗಲ್ಲ ನಿನಗೆ’ ಎಂಬ ಸುಂದರವಾದ ಆಲೋಚನೆ ಹೊಂದಿದೆ. ಶಿಕ್ಷಣದ ಮೂಲಕ ಸೇವೆಯನ್ನು ಸೇವೆಯ ಮೂಲಕ ಶಿಕ್ಷಣವನ್ನು ನೀಡುವ ಏಕ್ಯೆಕ ಯೋಜನೆ ಇದಾಗಿದೆ. ಎನ್ನೆಸ್ಸೆಸ್‌ನ ಲಾಂಛನ ಒರಿಸ್ಸಾ ರಾಜ್ಯದ ಕೊನಾರ್ಕ್‌ನ ಸೂರ್ಯದೇವಾಲಯದ ಕಲ್ಲು ರಥದ 8 ಕಡ್ಡಿಗಳ ಒಂದು ಚಕ್ರ, ಈ ಚಕ್ರ ಯುವ ಶಕ್ತಿಯ ನಿರಂತರ ಚಲನೆಯ ಸಂಕೇತ ಈ ಲಾಂಛನದಲ್ಲಿ ಪ್ರಮುಖವಾಗಿ 3 ಬಣ್ಣಗಳು(ಕೆಂಪು, ನೀಲಿ, ಬಿಳಿ) ಇವೆ ಎಂದು ಅವರು ಮಾಹಿತಿ ನೀಡಿದರು.

ಕೆಂಪೇಗೌಡ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ಎಲ್ಲಾ ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ವರ್ಚಸ್ಸನ್ನು ಬೆಳೆಸುವುದು, ಜೊತೆಗೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಬಹಳ ಅನುಕೂಲಕಾರಿಯಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X