ವಾಣಿಜ್ಯ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು, ಸೆ.24: ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯಿಂದ ಜುಲೈನಲ್ಲಿ ನಡೆಸಿದ್ದ ವಾಣಿಜ್ಯ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್ www.kseeb.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story