ಮಂಜೇಶ್ವರ ಉಪಚುನಾವಣೆ: ಯುಡಿಎಫ್ ಅಭ್ಯರ್ಥಿಯಾಗಿ ಎಂ.ಸಿ ಕಮರುದ್ದೀನ್

ಮಂಜೇಶ್ವರ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರಕ್ಕೆ ಅ. 21 ಕ್ಕೆ ಉಪಚುನಾವಣೆ ನಡೆಯಲಿದ್ದು ಯುಡಿಎಫ್ ಅಭ್ಯರ್ಥಿಯಾಗಿ ಮುಸ್ಲಿಂ ಲೀಗ್ ಕಾಸರಗೋಡು ಜಿಲ್ಲಾಧ್ಯಕ್ಷ ಎಂ.ಸಿ ಕಮರುದ್ದೀನ್ ಸ್ಪರ್ಧಿಸಲಿದ್ದಾರೆಂದು ಪಾಣಕ್ಕಾಡ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ಸಯ್ಯಿದ್ ಹೈದರಲಿ ಶಿಹಾಬ್ ತಂಙಳ್ ಹೇಳಿದ್ದಾರೆ.
Next Story





