Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಸಲ್ಲಿಕೆ...

ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ26 Sept 2019 8:54 PM IST
share

ಉಡುಪಿ, ಸೆ.26: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ದೀಕ್ಷಾ ಭೂಮಿ ಯಾತ್ರೆ ಎಂಬ ಹೆಸರಿನಲ್ಲಿ ಲಭ್ಯವಿದೆ.

ನಿಬಂಧನೆಗಳು: ಯಾತ್ರಾರ್ಥಿಗಳು ಪ.ಜಾತಿ/ ಪ.ಪಂಗಡಕ್ಕೆ ಸೇರಿದವ ರಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿರಬೇಕು. ಯಾತ್ರಾರ್ಥಿಯ ವಯಸ್ಸು ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು. ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿ ಪ್ರವಾಸ ಮಾಡಿದವರಿಗೆ ಮತ್ತೆ ಅವಕಾಶವಿಲ್ಲ. ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಾಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರಕಾರದಿಂದ ಭರಿಸಲಾಗುವುದು.

ಅರ್ಹ ಆಸಕ್ತ ಅಭ್ಯರ್ಥಿಗಳು ಅ.10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹೆಚ್ಚುವರಿಯಾಗಿ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂರವಾಣಿ ಸಂಖ್ಯೆ: 0820-2574892) ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X