Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇವಸ್ಥಾನ ಅಡುಗೆಕೋಣೆಗೆ ಸಿಸಿಟಿವಿ...

ದೇವಸ್ಥಾನ ಅಡುಗೆಕೋಣೆಗೆ ಸಿಸಿಟಿವಿ ಕಡ್ಡಾಯ: ಸಚಿವ ಶ್ರೀನಿವಾಸ ಪೂಜಾರಿ

ದಸರಾ ಮಹೋತ್ಸವ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ27 Sept 2019 9:41 PM IST
share
ದೇವಸ್ಥಾನ ಅಡುಗೆಕೋಣೆಗೆ ಸಿಸಿಟಿವಿ ಕಡ್ಡಾಯ: ಸಚಿವ ಶ್ರೀನಿವಾಸ ಪೂಜಾರಿ

ಮಂಗಳೂರು, ಸೆ.27: ಸರಕಾರಿ ಮತ್ತು ಖಾಸಗಿ ದೇವಾಲಯಗಳಲ್ಲಿ ಸಿಸಿಟಿವಿಯ ಅಳವಡಿಕೆಗೆ ಶೀಘ್ರ ಸೂಚನೆ ನೀಡಿ ಅಳವಡಿಸುವಂತೆ ದೇವಾಲಯಗಳ ಆಡಳಿತ ಮಂಡಳಿ ಗಮನ ಹರಿಸಬೇಕು. ದೇವಸ್ಥಾನಗಳ ಅಡುಗೆ ಕೋಣೆಗಳಿಗೆ ಸಿಸಿಟಿವಿ ಕಡ್ಡಾಯವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದಸರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ದಸರಾ ಮೆರವಣಿಗೆಗೆ ಸಂಬಂಧಪಟ್ಟಂತೆ ರಸ್ತೆ ಬದಿಯಲ್ಲಿ ಅಡಚಣೆಯಾಗುವ ಮರಗಳ ಕೊಂಬೆಗಳನ್ನು ಕಡಿಯುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದರು.

ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಸರಿಯಾದ ದಾಖಲಾತಿ ಹೊಂದಿದ ಗಾಡಿಗಳನ್ನು ಮೆರವಣಿಗೆಯಲ್ಲಿ ಬಳಸಬೇಕು. ವಿದ್ಯುತ್ ಬಳಕೆಯಲ್ಲಿ ಜಾಗರೂಕತೆ ಮುಖ್ಯ. ಆಹಾರ ವ್ಯವಸ್ಥೆಯು ಅಚ್ಚುಕಟ್ಟಾಗಿ, ಮಿತವ್ಯಯವಾಗಿ ಬಳಸುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ವಯಸ್ಕರು, ಮಹಿಳೆಯರು, ಮಕ್ಕಳು ಮತ್ತು ವಿಕಲಚೇತನರಿಗೆ ವಿಶೇಷ ವ್ಯವಸ್ಥೆ ಮಾಡುವಂತೆ ದೇವಾಲಯ ಗಳ ಆಡಳಿತ ಮಂಡಳಿಗಳಿಗೆ ಸೂಚಿಸಲಾಯಿತು. ದಸರಾ ಸಂಧರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ 24 ಗಂಟೆ ನಿರಂತರ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾತನಾಡಿ, ದಸರಾ ಸಂದರ್ಭದಲ್ಲಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳಲ್ಲಿ ಪ್ರಸಾದ ನೀಡುವುದು ಅಥವಾ ಇನ್ನಿತರ ಕಡೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಹಬ್ಬ ಮತ್ತು ಉಳಿದ ಸಂದರ್ಭ ಪ್ಲಾಸ್ಟಿಕ್ ಬಳಕೆ ಕಾಣಿಸಬಾರದು. ಇದರ ಕುರಿತು ಆಯಾ ದೇವಾಲಯಗಳ ಆಡಳಿತ ಮಂಡಳಿ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಶು ಗಿರಿ, ಶಾಸಕ ವೇದವ್ಯಾಸ್ ಕಾಮತ್, ಮಹಾನಗರಪಾಲಿಕೆ ಆಯುಕ್ತ ಎಸ್. ಅಜಿತ್‌ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X