Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಆಟೋರಿಕ್ಷಾ, ಕಾರು ಚಾಲಕರ...

ಮಂಗಳೂರು ಆಟೋರಿಕ್ಷಾ, ಕಾರು ಚಾಲಕರ ಸಹಕಾರಿ ಸಂಘದ ಸಭೆ

ವಾರ್ತಾಭಾರತಿವಾರ್ತಾಭಾರತಿ27 Sept 2019 9:45 PM IST
share
ಮಂಗಳೂರು ಆಟೋರಿಕ್ಷಾ, ಕಾರು ಚಾಲಕರ ಸಹಕಾರಿ ಸಂಘದ ಸಭೆ

ಮಂಗಳೂರು, ಸೆ.27: ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘದ 43ನೆ ವಾರ್ಷಿಕ ಮಹಾಸಭೆಯು ಜೆಪ್ಪು ಸೈಂಟ್ ಜೋಸೆಫ್ ಸೆಂಟಿನರಿ ಹಾಲ್‌ನಲ್ಲಿ ಇತ್ತೀಚೆಗೆ ಜರುಗಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಸಂಘವು 41 ಕೋ.ರೂ. ವ್ಯವಹಾರ ನಡೆಸಿ 29,09,187.85 ರೂ. ನಿವ್ವಳ ಲಾಭ ಗಳಿಸಿದೆ. ಆರ್ಥಿಕ ವರ್ಷಕ್ಕೆ ಸಂಘವು ಶೇ.12 ಲಾಬಾಂಶ ವಿತರಿಸಿದೆ.

ಸಂಘದ ಸದಸ್ಯರ ಮಕ್ಕಳಿಗೆ ಎಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕವನ್ನು ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ಯಾರಾ ಮೆಡಿಕಲ್ ಕೋರ್ಸ್‌ನಲ್ಲಿ ರಾಜ್ಯದಲ್ಲೇ 2ನೆ ರ್ಯಾಂಕ್ ಪಡೆದ ತೇಜಸ್ವಿ ಮತ್ತು ಪವರ್ ಲಿಫ್ಟಿಂಗ್‌ನಲ್ಲಿ ಹಲವು ಬಹುಮಾನ ಒಡೆದ ರೊನಾಲ್ಡ್ ಲೋಬೋ ಹಾಗೂ ಹಿರಿಯ ಆಟೋ ಚಾಲಕರಾದ ಉನ್ನಿಕೃಷ್ಣನ್ ಅವರನ್ನು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿ. ಚೀಫ್ ರೀಜನಲ್ ಮ್ಯಾನೇಜರ್ ಎಂ.ವೇಣುಗೋಪಾಲ್, ಹಿರಿಯ ಮಾರಾಟ ಅಧಿಕಾರಿ ಪ್ರಸನ್ನ ಪೂಜಾರಿ, ಜೆಪ್ಪು ಸೈಂಟ್ ಜೋಸೆಫ್ ಚರ್ಚ್ ಸೆಮಿನರಿಯ ಧರ್ಮಗುರು ರೆ.ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಗುರು ರೆ.ಫಾ. ಐವನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಸಂಘದ ಕಾರ್ಯದರ್ಶಿ ದಿನೇಶ್ ಕೆ. ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷರಾದ ಎಂ. ಚಂದ್ರಶೇಖರ್ ವಂದಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಸಿರಿಎಲ್ ಡಿಸೋಜ, ರಾಜೇಶ್, ವಸಂತ ಶೆಟ್ಟಿ, ಬಿ. ಸಂಜೀವ ಒಕ್ಕಲಿಗ, ಗ್ರೇಗರಿ ವೇಗಸ್, ಬಬಿತಾ ಡಿಸೋಜ, ವಿದ್ಯಾ ವಿನಯ ತೋರಸ್, ಸದಾನಂದ, ಜೆರಾಲ್ಡ್ ಪಿಂಟೋ, ಪಿಯುಸ್ ಮೊಂತೆರೋ, ಹಬೀಬುಲ್ಲಾ, ಎಡ್ವರ್ಡ್ ಫೆರ್ನಾಂಡೀಸ್, ಜೇಮ್ಸ್ ಮಾಡ್ತಾ, ದಾಮೋದರ್, ರಾಘವ ಉಪಸ್ಥಿತರಿದ್ದರು. ಉಪಾಧ್ಯಕ್ಷ ಎಂ. ಚಂದ್ರಶೇಖರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X