Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ರಾಜ್ಯದ ವಿಸ್ತೀರ್ಣದ ಮೂರು ಪಟ್ಟು...

ಈ ರಾಜ್ಯದ ವಿಸ್ತೀರ್ಣದ ಮೂರು ಪಟ್ಟು ಅರಣ್ಯ ಒತ್ತುವರಿ !

ವಾರ್ತಾಭಾರತಿವಾರ್ತಾಭಾರತಿ28 Sept 2019 9:32 AM IST
share
ಈ ರಾಜ್ಯದ ವಿಸ್ತೀರ್ಣದ ಮೂರು ಪಟ್ಟು ಅರಣ್ಯ ಒತ್ತುವರಿ !

ಹೊಸದಿಲ್ಲಿ: ದೇಶದಲ್ಲಿ 13 ಲಕ್ಷ ಹೆಕ್ಟೇರ್ ಅರಣ್ಯಭೂಮಿ ಒತ್ತುವರಿಯಾಗಿದ್ದು, ಇದು ಗೋವಾ ರಾಜ್ಯದ ಒಟ್ಟು ವಿಸ್ತೀರ್ಣದ ಮೂರು ಪಟ್ಟು.

ಅತ್ಯಧಿಕ ಅಂದರೆ ಒಟ್ಟು ಒತ್ತುವರಿಯ ಶೇಕಡ 41ರಷ್ಟು ಒತ್ತುವರಿ ಮಧ್ಯಪ್ರದೇಶದಲ್ಲಿ ಆಗಿದೆ. ಕಳೆದ ಎಂಟು ವರ್ಷಗಳಲ್ಲಿ ಈ ರಾಜ್ಯದಲ್ಲಿ ಅರಣ್ಯ ಒತ್ತುವರಿ 66 ಪಟ್ಟು ಹೆಚ್ಚಾಗಿದೆ. 2011ರಲ್ಲಿ ರಾಜ್ಯದಲ್ಲಿ 8077 ಹೆಕ್ಟೇರ್ ಅರಣ್ಯ ಒತ್ತುವರಿಯಾಗಿತ್ತು. ಆದರೆ 2019ರ ವೇಳೆಗೆ ಮಧ್ಯಪ್ರದೇಶದಲ್ಲಿ ಒಟ್ಟು ಒತ್ತುವರಿಯಾಗಿರುವ ಅರಣ್ಯ 5.34 ಲಕ್ಷ ಹೆಕ್ಟೇರ್. ರಾಜ್ಯದಲ್ಲಿ ನಿರಾತಂಕವಾಗಿ ಒತ್ತುವರಿ ನಡೆಯುತ್ತಿದ್ದು, ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪ್ರತಿಪಾದನೆ ಹೆಚ್ಚಿರುವುದು ಗೊಂದಲಕ್ಕೆ ಕಾರಣವಾಗಿದೆ.

ದೇಶದಲ್ಲಿ ಅರಣ್ಯ ಒತ್ತುವರಿ ಬಗೆಗಿನ ಅಂಕಿ ಅಂಶಗಳನ್ನು ಕೇಂದ್ರ ಪರಸರ ಸಚಿವಾಲಯ ಇತ್ತೀಚೆಗೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರವಾಗಿ ನೀಡಿದೆ. ಒಟ್ಟು ಒತ್ತುವರಿಯಲ್ಲಿ ಶೇಕಡ 82ರಷ್ಟು ಅರಣ್ಯ ಒತ್ತುವರಿ ಕೇವಲ ಐದು ರಾಜ್ಯಗಳಲ್ಲಿ ಆಗಿದೆ ಎನ್ನುವುದು ಅಂಕಿ ಅಂಶಗಳಿಂದ ತಿಳಿದುಬರುತ್ತದೆ.

ದೆಹಲಿ ಮೂಲದ ವಕೀಲ ಹಾಗೂ ಪರಿಸರವಾದಿ ಆಕಾಶ್ ವಸಿಷ್ಠ ಮಾಹಿತಿ ಹಕ್ಕು ಕಾಯ್ದೆಯಡಿ ಪ್ರಶ್ನೆ ಕೇಳಿದ್ದರು. ಇದಕ್ಕೆ ರಾಜ್ಯವಾರು ಅಂಕಿ ಅಂಶಗಳ ವಿವರ ನೀಡಿರುವ ಸಚಿವಾಲಯ, ಅರಣ್ಯಗಳ ಸಂರಕ್ಷಣೆ ಜವಾಬ್ದಾರಿ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ್ದು ಎಂದು ಉತ್ತರ ನೀಡಿದೆ. ಯಾವ ಸ್ವರೂಪದ ಒತ್ತುವರಿಯಾಗಿದೆ ಎಂಬ ಪ್ರಶ್ನೆಗೂ ಸಚಿವಾಲಯ ಉತ್ತರಿಸಿಲ್ಲ.

ಒತ್ತುವರಿಗೆ ಹೊಣೆಯಾದವರನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸುವ ಹೊಣೆ ಕೂಡಾ ರಾಜ್ಯ ಸರ್ಕಾರಗಳದ್ದು ಎಂದು ಸ್ಪಷ್ಟಪಡಿಸಲಾಗಿದೆ.
2010-11ರ ಅಂಕಿ ಅಂಶಗಳಿಗೆ ಹೋಲಿಸಿದರೆ ಮಧ್ಯಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಒತ್ತುವರಿ ಹೆಚ್ಚಿದ್ದು, ಗುಜರಾತ್ ಹಾಗೂ ಒಡಿಶಾದಲ್ಲಿ ಅದೇ ಪ್ರಮಾಣದಲ್ಲಿದೆ. ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಒತ್ತುವರಿ ಪ್ರಮಾಣ ಕಡಿಮೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X