Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಕಳ್ಳ ಪೊಲೀಸ್

ಕಳ್ಳ ಪೊಲೀಸ್

ಟೋಪಿವಾಲಾಟೋಪಿವಾಲಾ28 Sept 2019 6:11 PM IST
share
ಕಳ್ಳ ಪೊಲೀಸ್

ಇದೊಂದು ರಸ ಪ್ರಶ್ನೋತ್ತರಗಳ ವೇದಿಕೆ. ನೀವು ಯಾವುದೇ ರಾಜಕೀಯ, ವರ್ತಮಾನ, ಬದುಕು, ಸಂಸಾರ, ಪ್ರೇಮಗಳಿಗೆ ಸಂಬಂಧಿಸಿದ ತುಂಟ ಪ್ರಶ್ನೆಗಳನ್ನು ಕೇಳಬಹುದು. ‘ಟೋಪಿವಾಲಾ’ ನಿಮ್ಮ ಪ್ರಶ್ನೆಗಳಿಗೆ ಅಷ್ಟೇ ವಿಡಂಬನಾತ್ಮಕವಾಗಿ ಉತ್ತರಿಸಲಿದ್ದಾನೆ. ಲವಲವಿಕೆಯ, ಅಶ್ಲೀಲತೆಯಿಲ್ಲದ, ಯಾರನ್ನೂ ಉದ್ದೇಶಪೂರ್ವಕವಾಗಿ ನೋಯಿಸದ ತುಂಟ ಪ್ರಶ್ನೆಗಳಿಗಷ್ಟೇ ಅವಕಾಶ.

ಆಸಕ್ತರು ಕೆಳಗಿನ ಇಮೇಲ್‌ಗೆ ತಮ್ಮ ಪ್ರಶ್ನೆಗಳನ್ನು ಕಳುಹಿಸಬಹುದು. kallapolice12@gmail.com
 

ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಎಂದು ಇಲ್ಲೊಬ್ಬ ಮೋದಿ ಭಕ್ತ ಬಹಿರಂಗವಾಗಿ ಗೊಣಗುತ್ತಿದ್ದಾನೆ. ಅವನನ್ನು ಹೇಗೆ ಸಮಾಧಾನ ಪಡಿಸಲಿ?

-ಬಿ. ರಾಜೇಶ್ವರಿ, ಬೆಂಗಳೂರು

► ಮೋದಿಯ ಭಾಷಣದಲ್ಲಿರುವ ಪೊಸಿಟಿವ್ ಎನರ್ಜಿಯನ್ನು ಬಳಸಿ ಗಾಡಿ ಓಡಿಸಲಿ.

******************************

ಇಲ್ಲೊಬ್ಬ ಹುಡುಗಿ ಕೆಲವು ದಿನಗಳಿಂದ ನನ್ನನ್ನು ಚುಡಾಯಿಸುತ್ತಿದ್ದಾಳೆ. ಇವಳ ಕಾಟದಿಂದ ತಪ್ಪಿಸಿಕೊಳ್ಳುವುದು ಹೇಗೆ?

- ಖಲಂದರ್ ಶಾಫಿ, ಉಪ್ಪಿನಂಗಡಿ,

► ಬಹುಶಃ ಕೈಯಲ್ಲಿ ರಾಖಿ ಹಿಡಿದು ಚುಡಾಯಿಸುತ್ತಿರಬೇಕು. ಅದಕ್ಕೇ ಈ ದುಃಖ.

******************************

ನಾನು ಗಂಡು ಎನ್ನುವುದನ್ನು ಸಾಬೀತು ಮಾಡಬೇಕಾದರೆ ಏನು ಮಾಡಬೇಕು?

- ನಚಿಕೇತ್ ಆಚಾರ್ಯ, ಉಡುಪಿ

► ಹೆಣ್ಣಿಗೆ ಗೌರವ ನೀಡುವುದನ್ನು ಕಲಿಯಬೇಕು.

******************************

ಕವಿಯಾಗಬೇಕೆಂದಿದ್ದೇನೆ. ನಿಮ್ಮ ಸಲಹೆಯೇನು?

- ರಾಘವೇಂದ್ರ ಆರ್ಜೆ, ಮೈಸೂರು

► ಮೊದಲು ಒಳ್ಳೆಯ ಕವಿತೆಗಳಿಗೆ ಕಿವಿಯಾಗಿ.

******************************

ಇಲ್ಲೊಂದು ಬ್ರಾಹ್ಮಣರ ಸಂಘ, ಬ್ರಾಹ್ಮಣ ಧರ್ಮ ಸ್ವತಂತ್ರವಾಗಬೇಕು ಎಂದು ಸಂಘಟಿತರಾಗುತ್ತಿದ್ದಾರಲ್ಲ?

- ಎ. ಪಿ. ಪ್ರಭು, ಯೆಯ್ಯಡಿ

► ಹೌದು, ಹಾಗೆ ಸ್ವತಂತ್ರವಾದರೆ ಮಾತ್ರ ಅವರ ದೇವಸ್ಥಾನ, ಅವರ ಆಚರಣೆ, ಮಡಿ, ಮೈಲಿಗೆ, ಆಹಾರ ಪದ್ಧತಿಗಳ ಮೇಲೆ ಇತರ ಜಾತಿಗಳು ನಡೆಸುತ್ತಿರುವ ದಾಳಿಗಳು ನಿಲ್ಲಬಹುದು.

share
ಟೋಪಿವಾಲಾ
ಟೋಪಿವಾಲಾ
Next Story
X