Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಸರ ಸಂರಕ್ಷಣೆಗೆ ನುಗ್ಗೆ, ಹೊಂಗೆ...

ಪರಿಸರ ಸಂರಕ್ಷಣೆಗೆ ನುಗ್ಗೆ, ಹೊಂಗೆ ಬೆಳೆಸುವಂತೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ30 Sept 2019 11:06 PM IST
share

ಬೆಂಗಳೂರು, ಸೆ.30: ಜಾಗತಿಕ ತಾಪಮಾನ ಹಾಗೂ ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಪರ್ಯಾಯ ಇಂಧನ ಮರಗಳಾದ ನುಗ್ಗೆ ಮತ್ತು ಹೊಂಗೆ ಆಧಾರಿತ ಇಂಧನಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಲು ಉತ್ತೇಜಿಸಬೇಕು ಎಂದು ಬಾಲಕ ಅನಿರುದ್ಧ ಪೂಜಾರ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಲಕ, ಮಾನವನ ದುರಾಸೆಯಿಂದ ಪ್ರಕೃತಿ ಸಂಪತ್ತು ಹಾಳಾಗಿದ್ದು, ಜಾಗತಿಕ ತಾಪಮಾನ ದಿನೇ ದಿನೇ ಹೆಚ್ಚುತ್ತಿದೆ. ಭೂಮಿಯ ವಾತಾವರಣಕ್ಕೆ ಮಾರಕವಾಗುವ ಪೆಟ್ರೋಲ್, ಡೀಸೆಲ್ ಮತ್ತು ಕಲ್ಲಿದ್ದಲು ಆಧಾರಿತ ಉತ್ಪನ್ನಗಳನ್ನು ಕೂಡಲೇ ನಿಲ್ಲಿಸಿ ಜೈವಿಕ ಇಂಧನಗಳನ್ನು ಬಳಸಲು ಸರಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯದ ಪ್ರತಿ ಗ್ರಾಮಗಳಲ್ಲಿ ನುಗ್ಗೆ, ಹೊಂಗೆ ಮರಗಳನ್ನು ನೆಡುವ ಮೂಲಕ ರಾಜ್ಯದಾದ್ಯಂತ ನೂರು ಕೋಟಿ ಮರಗಳನ್ನು ವೇಗವಾಗಿ ನೆಡುವ ಅಭಿಯಾನಕ್ಕೆ ರಾಜ್ಯ ಸರಕಾರ ಬೆಂಬಲ ನೀಡಬೇಕು. ಇದರಿಂದ ಜಾಗತಿಕ ತಾಪಮಾನ ಮತ್ತು ಪರಿಸರ ಸಂರಕ್ಷಣೆಯಾಗುತ್ತದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನದ ಉನ್ಮಾದದಲ್ಲಿ ವಿನಾಶಕಾರಿ ಪರಮಾಣು ಬಾಂಬ್‌ಗಳನ್ನು ಹೊಂದಿರುವ ದೇಶಗಳು ಯುದ್ಧವನ್ನು ಪ್ರಚೋದಿಸುತ್ತಿವೆ. ಒಂದುವೇಳೆ ವಿಶ್ವದಲ್ಲಿ ಪರಮಾಣು ಯುದ್ಧ ನಡೆದರೆ ಇಡೀ ಭೂಮಿಯೇ ನಾಶವಾಗುವುದಲ್ಲದೆ, ಜೀವರಾಶಿಯೇ ಕಣ್ಮರೆಯಾಗುತ್ತದೆ. ಹಾಗಾಗಿ ಯುದ್ಧದ ಉನ್ಮಾದವನ್ನು ಪ್ರಚೋದಿಸುವ ಕಾರ್ಯವನ್ನು ನಿಲ್ಲಿಸುವಂತೆ 12 ವರ್ಷದ ಬಾಲಕ ಅನಿರುದ್ಧ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಗ್ರೀನ್ ಬೆಂಗಳೂರು ಒಕ್ಕೂಟದ ಸಿಇಒ ನಂದನ್ ಪೂಜಾರ್, ಸತ್ಯಶ್ರೀ ನಂದನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X