Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ ಕುರಿತು...

ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ ಕುರಿತು ಸಿಎಂ ಜತೆ ಚರ್ಚೆ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Oct 2019 10:35 PM IST
share
ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ ಕುರಿತು ಸಿಎಂ ಜತೆ ಚರ್ಚೆ: ಸಚಿವ ಸುರೇಶ್ ಕುಮಾರ್

ಬಂಟ್ವಾಳ, ಅ. 1: ಸರಕಾರಿ ಶಾಲೆಗಳ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಪರ ವಿರೋಧದ ಮಾತುಗಳು ಕೇಳಿ ಬರುತ್ತಿದ್ದು, ಈ ಸಮಸ್ಯೆ ಬಗೆಹರಿಸುವ ಸಲುವಾಗಿ ಶೀಘ್ರ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅವರು ಸೋಮವಾರ ರಾತ್ರಿ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಆಂಗ್ಲ ಮಾದ್ಯಮದ ಕುರಿತು ಹಿರಿಯ ಸಾಹಿತಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಪೋಷಕರು ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಸರಕಾರ ಎಲ್ಲರ ಅಭಿಪ್ರಾಯ ಪಡೆಯಲಿದ್ದು, ಒಂದನೇ ತರಗತಿಯಿಂದ ಇಂಗ್ಲಿಷ್ ವಿಷಯ ಕಲಿಕೆಗೆ ಎಲ್ಲರ ಸಹಮತ ಇದೆ ಎಂದರು.

ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಲೈಂಗಿಕ ಕಿರುಕುಳ ತಡೆಗೆ ವಿಶೇಷ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಇದಕ್ಕಾಗಿ ಶೀಘ್ರ ಎಲ್ಲಾ ಜಿಲ್ಲೆಗಳ ಎಸ್ಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿತರಿಸುವ ಸೈಕಲ್‍ಗಳ ಗುಣಮಟ್ಟ ಹೆಚ್ಚಳಕ್ಕೆ ಎಲ್ಲ ವಿಭಾಗ ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಕಾರ ಪಡೆದು ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಗೆಗಾಗಿ 6 ಮತ್ತು 8ನೇ ತರಗತಿಯಲ್ಲಿ ವಿಶೇಷ ಪರೀಕ್ಷೆ ನಡೆಸುವ ಚಿಂತನೆ ಇದೆ. ಬ್ಯಾಗ್‍ಗಳು ವಿದ್ಯಾರ್ಥಿಗಳಿಗೆ ಹೊರೆಯಾಗುವ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಜೊತೆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X