Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ಪ್ರತಿಭೆಗಳಿಗೆ ಯುವ ದಸರಾ ಉತ್ತಮ‌...

ಯುವ ಪ್ರತಿಭೆಗಳಿಗೆ ಯುವ ದಸರಾ ಉತ್ತಮ‌ ವೇದಿಕೆ: ಪಿ.ವಿ.ಸಿಂಧು

ಯುವ ದಸರಾ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2019 11:23 PM IST
share
ಯುವ ಪ್ರತಿಭೆಗಳಿಗೆ ಯುವ ದಸರಾ ಉತ್ತಮ‌ ವೇದಿಕೆ: ಪಿ.ವಿ.ಸಿಂಧು

ಮೈಸೂರು,ಅ.1: ಮೈಸೂರಿಗೆ ಇದೇ ಮೊದಲ ಬಾರಿಗೆ ಆಗಮಿಸಿದ್ದು, ತುಂಬಾ ಸಂತಸವಾಗುತ್ತದೆ. ಯುವ ದಸರಾ ಎಂದರೆ ಯುವ ಮನಸ್ಸುಗಳ ಹಬ್ಬ, ಯುವ ಪ್ರತಿಭೆಗಳಿಗೆ ಯುವ ದಸರಾ ಉತ್ತಮ‌ ವೇದಿಕೆ ಎಂದು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಹೇಳಿದರು.

ನಗರದ ಮಹಾರಾಜ ಕಾಲೇಜು ‌ಮೈದಾನದಲ್ಲಿ ಆಯೋಜಿಸಿರುವ ಯುವ ದಸರಾ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು ಮೈಸೂರು ಸ್ವಚ್ಛ ನಗರಿ, ಇಲ್ಲಿನ‌ ಚಾಮುಂಡಿ ಬೆಟ್ಟ ತುಂಬ ಇಷ್ಟ. ಇಂತಹ ವೇದಿಕೆಗೆ ಆಹ್ವಾನಿಸಿದ ರಾಜ್ಯದ ಮುಖ್ಯಮಂತ್ರಿಗಳಿಗೆ ತುಂಬು‌ ಹೃದಯದ ಧನ್ಯವಾದಗಳು ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿ, ಮೈಸೂರು ದಸರಾದಲ್ಲಿ ಅತೀ ಹೆಚ್ಚು ಜನಪ್ರಿಯ ಹಾಗೂ ಯುವ ಮನಸ್ಸಿನ‌ ಚಿಲುಮೆಯನ್ನು ಇಮ್ಮಡಿಗೊಳಿಸುವ ಅಪರೂಪದ ಕಾರ್ಯಕ್ರಮ ಯುವ ದಸರಾ. ಈ ಕಾರ್ಯಕ್ರಮಕ್ಕೆ ಅಪಾರ ಯುವಕ ಯುವತಿಯರು ಭಾಗವಹಿಸುವರು. ಇದರಿಂದ ದಸರಾ ಸಂಭ್ರಮ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.

ಖ್ಯಾತ ಬಾಲಿವುಡ್ ಗಾಯಕ ಗುರು ರಾಂಧವ ಹಲವಾರು ಹಿಂದಿ‌ ಗೀತೆಗಳನ್ನು ಹಾಡುವ ಮೂಲಕ ಮೈಸೂರಿಗರ ಹೃದಯ ಗೆದ್ದರು. ಖ್ಯಾತ ಚಲನಚಿತ್ರ ನಿರ್ದೇಶಕ ನಾಗಶೇಖರ್ ಅವರ ತಂಡದಿಂದ ಕನ್ನಡ ಚಿತ್ರರಂಗದ ದಿಗ್ಗಜರಿಗೆ ನಮನ ಸಲ್ಲಿಸುವ ಸಲುವಾಗಿ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಹಾಗೂ ಶಂಕರ್ ನಾಗ್ ಅವರ ನೆನಪಿನ‌ ಹಾಡುಗಳ ಮೂಲಕ 'ಕೇಳದೆ ನಿಮಗೀಗ' ವಿಶೇಷ ಕಾರ್ಯಕ್ರಮದಲ್ಲಿ ಗಾಯಕಿ‌ ಶಮಿಕಾ ಮಲ್ನಾಡ್ ಅವರು ಹಲವಾರು ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. 

ಯುವ ಸಂಭ್ರಮದಿಂದ ಆಯ್ಕೆಯಾಗಿದ್ದ ನಂಜನಗೂಡಿನ ನೂಪುರ ನೃತ್ಯ ಶಾಲೆ ಅವರಿಂದ ನೃತ್ಯ ಕಾರ್ಯಕ್ರಮ, ಯುವರಾಜ ಕಾಲೇಜಿನ ರತೀಶ್ ನೃತ್ಯ ನಿರ್ದೇಶನದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಕುರಿತು ನೃತ್ಯ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ದಿವ್ಯರಾಂ ಟಾಕೀಸ್ ಅವರಿಂದ ಇಲ್ಯುಮಿನಿಟಿ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ದೊರೆಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳಾ ಶ್ಯಾಮ್, ಶಾಸಕರಾದ ಎಲ್.ನಾಗೇಂದ್ರ, ಕೆ.ಮಹದೇವ್, ಯುವ ದಸರಾ ಉಪ ಸಮಿತಿ ಅಧ್ಯಕ್ಷ ಗೋಕುಲ್ ಗೋವರ್ಧನ್, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X