Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎಂಸಿಸಿ ಅಧ್ಯಕ್ಷರಾಗಿ ಕುಮಾರ ಸಂಗಕ್ಕರ...

ಎಂಸಿಸಿ ಅಧ್ಯಕ್ಷರಾಗಿ ಕುಮಾರ ಸಂಗಕ್ಕರ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ1 Oct 2019 11:31 PM IST
share
ಎಂಸಿಸಿ ಅಧ್ಯಕ್ಷರಾಗಿ ಕುಮಾರ ಸಂಗಕ್ಕರ ಅಧಿಕಾರ ಸ್ವೀಕಾರ

ಲಂಡನ್, ಅ.1: ಐತಿಹಾಸಿಕ ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್‌ನ(ಎಂಸಿಸಿ)ಮೊದಲ ಬ್ರಿಟಿಷೇತರ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಶ್ರೀಲಂಕಾದ ಮಾಜಿ ವಿಕೆಟ್‌ಕೀಪರ್-ಬ್ಯಾಟ್ಸ್ ಮನ್ ಸಂಗಕ್ಕರ ಒಂದು ವರ್ಷಗಳ ಕಾಲ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಲಾರ್ಡ್ಸ್‌ನಲ್ಲಿ ಮೇನಲ್ಲಿ ನಡೆದ ಎಂಸಿಸಿ ವಾರ್ಷಿಕ ಮಹಾ ಸಭೆಯಲ್ಲಿ ನಿರ್ಗಮನ ಅಧ್ಯಕ್ಷ ಅಂಥೋನಿ ವ್ರೆಫೋರ್ಡ್ ಅವರು ಸಂಗಕ್ಕರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು.

 ‘‘ಪ್ರತಿಷ್ಠಿತ ಎಂಸಿಸಿ ಅಧ್ಯಕ್ಷ ಸ್ಥಾನವಹಿಸಿಕೊಳ್ಳಲು ನನಗೆ ರೋಮಾಂಚನವಾಗುತ್ತಿದೆ. ನಂಬಲಾಗದ ಕ್ರಿಕೆಟ್ ವರ್ಷವನ್ನು ನಿರ್ಮಿಸಲು ಎಂಸಿಸಿಯೊಂದಿಗೆ ಶ್ರಮಿಸಲು ನಾನು ಎದುರು ನೋಡುತ್ತಿದ್ದೇನೆ. ನಾವು ಪ್ರೀತಿಸುವ ಆಟಕ್ಕೆ ಹೆಚ್ಚಿನ ಬೆಂಬಲವನ್ನು ಪರಿವರ್ತಿಸಲು, ಕ್ರಿಕೆಟ್ ಹಾಗೂ ಆ ಸಮುದಾಯಕ್ಕೆ ಸ್ಥಳೀಯವಾಗಿ, ರಾಷ್ಟ್ರೀಯವಾಗಿ ಹಾಗೂ ಜಾಗತಿಕವಾಗಿ ಎಂಸಿಸಿ ಮಾಡುವ ಅದ್ಭುತ ಕಾರ್ಯಗಳ ಬಗ್ಗೆ ತಿಳಿಸಲು ನಮಗೆ ಅವಕಾಶ ಲಭಿಸಿದೆ’’ ಎಂದು ಸಂಗಕ್ಕರ ಹೇಳಿದ್ದಾರೆ.

 ‘‘ಎಂಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಗಕ್ಕರಗಿಂತ ಉತ್ತಮ ವ್ಯಕ್ತಿ ಬೇರೆ ಯಾರೂ ಇಲ್ಲ. ಸಮುದಾಯವನ್ನು ತೊಡಗಿಸಿಕೊಳ್ಳಲು ಕ್ರಿಕೆಟ್‌ನ ಶಕ್ತಿಯನ್ನು ಅವರು ಬಲವಾಗಿ ನಂಬುತ್ತಾರೆ. ಅವರು ಎಂಸಿಸಿ ಮಾಡುವ ಪ್ರಮುಖ ಕಾರ್ಯಗಳಿಗೆ ಪ್ರಧಾನ ರಾಯಭಾರಿಯಾಗಿದ್ದಾರೆ’’ ಎಂದು ನಿರ್ಗಮನ ಎಂಸಿಸಿ ಅಧ್ಯಕ್ಷ ವ್ರೆಫೋರ್ಡ್ ಹೇಳಿದ್ದಾರೆ.

41ರ ಹರೆಯದ ಸಂಗಕ್ಕರ ಎಂಸಿಸಿಯೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದು, ಲಂಕಾದ ಪರ 134 ಟೆಸ್ಟ್ ಪಂದ್ಯಗಳಲ್ಲಿ 12,400 ರನ್ ಗಳಿಸಿದ್ದಾರೆ. 2002ರಲ್ಲಿ ಕ್ಲಬ್ ವಿರುದ್ಧ ಆಡಿದ್ದರು. ಚೆಸ್ಟರ್‌ಫೀಲ್ಡ್‌ನ ಕ್ವೀನ್ಸ್ ಪಾರ್ಕ್‌ನಲ್ಲಿ ನಡೆದ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಪ್ರವಾಸಿ ಶ್ರೀಲಂಕಾ ಪರ ಇನಿಂಗ್ಸ್ ಆರಂಭಿಸಿದ್ದರು. 2005ರಲ್ಲಿ ಸುನಾಮಿ ಪರಿಹಾರಕ್ಕಾಗಿ ಲಾರ್ಡ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಎಂಸಿಸಿ ಪರ ಇಂಟರ್‌ನ್ಯಾಶನಲ್ ಇಲೆವೆನ್ ತಂಡದ ವಿರುದ್ಧ ಆಡಿದ್ದರು.

2011ರಲ್ಲಿ ಎಂಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಕಾಡ್ರೆಯಲ್ಲಿ ಸ್ಮರಣೀಯ ಹಾಗೂ ಪ್ರಭಾವಶಾಲಿ ಉಪನ್ಯಾಸ ನೀಡಿದ್ದರು. 2012ರಲ್ಲಿ ಕ್ಲಬ್‌ನ ಗೌರವ ಆಜೀವ ಸದಸ್ಯತ್ವ ಪಡೆದಿದ್ದರು. ಅದೇ ವರ್ಷ ಎಂಸಿಸಿ ವಿಶ್ವ ಕ್ರಿಕೆಟ್ ಸಮಿತಿಗೆ ಸೇರ್ಪಡೆಯಾಗಿದ್ದು, ಸಕ್ರಿಯ ಸದಸ್ಯನಾಗಿ ಉಳಿದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X