ಮಹಾತ್ಮ ಗಾಂಧಿ 150ನೇ ಜನ್ಮ ದಿನಾಚರಣೆ: ಮುಖ್ಯಮಂತ್ರಿಯಿಂದ ಗೌರವಾರ್ಪಣೆ
![ಮಹಾತ್ಮ ಗಾಂಧಿ 150ನೇ ಜನ್ಮ ದಿನಾಚರಣೆ: ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಮಹಾತ್ಮ ಗಾಂಧಿ 150ನೇ ಜನ್ಮ ದಿನಾಚರಣೆ: ಮುಖ್ಯಮಂತ್ರಿಯಿಂದ ಗೌರವಾರ್ಪಣೆ](https://www.varthabharati.in/sites/default/files/images/articles/2019/10/2/212882-1569993978.gif)
ಬೆಂಗಳೂರು, ಅ.2: ಗಾಂಧಿ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧ- ವಿಕಾಸ ಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಗಾಂಧಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ವಿಶ್ವನಾಥ, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.
Next Story