ಕಾಪು, ಅ.2: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಉದ್ಯಾವರ ಗ್ರಾಮದ ಕಲಾಯಿಬೈಲ್ ನಿವಾಸಿ ದೇವರಾಜ್ ಗಾಣೆಗ (60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.1ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.