Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ತವ್ಯದಲ್ಲಿದ್ದಾಗ ‘ಸೈರಾ’ ಚಿತ್ರವನ್ನು...

ಕರ್ತವ್ಯದಲ್ಲಿದ್ದಾಗ ‘ಸೈರಾ’ ಚಿತ್ರವನ್ನು ವೀಕ್ಷಿಸಿದ್ದಕ್ಕಾಗಿ ಏಳು ಪೊಲೀಸರ ಅಮಾನತು

ವಾರ್ತಾಭಾರತಿವಾರ್ತಾಭಾರತಿ3 Oct 2019 3:34 PM IST
share
ಕರ್ತವ್ಯದಲ್ಲಿದ್ದಾಗ ‘ಸೈರಾ’ ಚಿತ್ರವನ್ನು ವೀಕ್ಷಿಸಿದ್ದಕ್ಕಾಗಿ ಏಳು ಪೊಲೀಸರ ಅಮಾನತು

ಅಮರಾವತಿ,ಅ.3: ತೆಲುಗು ನಟ ಚಿರಂಜೀವಿಯವರ ಇತ್ತೀಚಿನ ಚಿತ್ರ ‘ಸೈರಾ ನರಸಿಂಹ ರೆಡ್ಡಿ ’ಯನ್ನು ಕರ್ತವ್ಯ ದಲ್ಲಿದ್ದಾಗ ವೀಕ್ಷಿಸಿದ್ದಕ್ಕಾಗಿ ಕರ್ನೂಲು ಜಿಲ್ಲೆಯ ಏಳು ಪಿಎಸ್‌ಐಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರಲ್ಲೋರ್ವ ಸಿನಿಮಾ ವೀಕ್ಷಿಸುತ್ತಿದ್ದ ವೇಳೆ ತೆಗೆದಿದ್ದ ಪೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

ಈಗ ಶಿಸ್ತು ಕ್ರಮವನ್ನು ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳು ಬುಧವಾರ ‘ಸೈರಾ’ ಚಿತ್ರದ ಮೊದಲ ದಿನದ ಮೊದಲ ಶೋ ಅನ್ನು ವೀಕ್ಷಿಸಿದ್ದರು. ವಿವಿಧ ಪೊಲೀಸ್ ಠಾಣೆಗಳಿಗೆ ಸೇರಿದ ಈ ಪಿಎಸ್‌ಐಗಳ ಪೈಕಿ ಒಬ್ಬರೂ ಅಂದು ರಜೆಗೆ ಅರ್ಜಿಯನ್ನು ಸಲ್ಲಿಸಿರಲಿಲ್ಲ. ಹೀಗಿದ್ದರೂ ಅವರೆಲ್ಲ ಚಿತ್ರವನ್ನು ವೀಕ್ಷಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಕೊಯಿಲಕುಂಟ್ಲಕ್ಕೆ ಪ್ರಯಾಣಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದ ಈ ಪಿಎಸ್‌ಐಗಳ ಚಿತ್ರ ಕರ್ನೂಲ್ ಎಸ್‌ಪಿ ಕೆ.ಫಕೀರಪ್ಪ ಅವರ ಗಮನವನ್ನು ಸೆಳೆದಿತ್ತು. ನಂದ್ಯಾಲ್,ಅಲ್ಲಗಡ್ಡ ಮತ್ತು ಧೋನೆ ಡಿವೈಎಸ್‌ಪಿಗಳೊಂದಿಗೆ ಮಾತನಾಡಿದ ಅವರು, ವಿಚಾರಣೆಯನ್ನು ನಡೆಸಿ ಸದ್ರಿ ಪಿಎಸ್‌ಐಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶ ನೀಡಿದ್ದರು. ಬುಧವಾರ ಗಾಂಧಿ ಜಯಂತಿ ದಿನವಾಗಿದ್ದು, ಅದಕ್ಕಾಗಿ ಸೂಕ್ತ ವ್ಯವಸ್ಥೆಗಳನ್ನು ಏರ್ಪಡಿಸುವಲ್ಲಿ ಪೊಲೀಸರು ತೀವ್ರ ವ್ಯಸ್ತರಾಗಿದ್ದಾಲೇ ಈ ಪಿಎಸ್‌ಐಗಳು ಕರ್ತವ್ಯಕ್ಕೆ ಚಕ್ಕರ್ ಹಾಕಲು ನಿರ್ಧರಿಸಿದ್ದು ಮೇಲಧಿಕಾರಿಗಳ ಪಿತ್ತವನ್ನು ಇನ್ನಷ್ಟು ಕೆರಳಿಸಿತ್ತು. ಅಲ್ಲದೆ ಬುಧವಾರ ಆಂಧ್ರಪ್ರದೇಶದಾದ್ಯಂತ ಗ್ರಾಮೀಣ ಸೆಕ್ರೆಟರಿಯೇಟ್‌ಗಳ ಆರಂಭವನ್ನೂ ಹಮ್ಮಿಕೊಳ್ಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X