Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ...

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಗಾಂಧಿ ನಮನ-150

ವಾರ್ತಾಭಾರತಿವಾರ್ತಾಭಾರತಿ3 Oct 2019 9:24 PM IST
share
ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಗಾಂಧಿ ನಮನ-150

ಉಡುಪಿ, ಅ.3: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೇ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ 115ನೇ ಜಯಂತಿಯನ್ನು ಬ್ರಹ್ಮಗಿರಿ ಯಲ್ಲಿರುವ ಕಾಂಗ್ರೆಸ್ ಭವನದಲ್ಲಿ 150 ಮಣ್ಣಿನ ಹಣತೆಗಳನ್ನು ಪ್ರಜ್ವಲಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಆರಂಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬಸ್‌ನಿಲ್ದಾಣದ ಬಳಿ ಇರುವ ಗಾಂಧೀ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಗಾಂಧೀಜಿ ಅವರ ಪ್ರಮುಖ ತತ್ವಗಳಾಗಿರುವ ಸತ್ಯ, ಅಹಿಂಸೆ, ಸಹಿಷ್ಣುತೆಗಳಿಗಾಗಿ 150 ವರ್ಷಗಳ ಬಳಿಕವೂ ಇಡೀ ಜಗತ್ತು ಅವರನ್ನು ಸ್ಮರಿಸಿಕೊಳ್ಳುತ್ತಿದೆ. ಭಾರತದಲ್ಲಿ ಜನ್ಮ ತಾಳಿದ ಒಬ್ಬ ಸಾಮಾನ್ಯ ವ್ಯಕ್ತಿ ಇಡೀ ವಿಶ್ವದಲ್ಲಿ ಇಂದು ಅಸಾಮಾನ್ಯನಾಗಿ ನೆನಪಿಸಲ್ಪ ಡುತ್ತಿರುವುದು ದೇಶದ ಪ್ರತಿಯೊಬ್ಬರೂ ಹೆಮ್ಮೆ ಪಡುವ ವಿಚಾರ ಎಂದರು.

ಮಹಿಳಾ ಕಾಂಗ್ರೆಸ್‌ನ ಹಿರಿಯ ನಾಯಕಿ ಶ್ಯಾಮಲಾ ಭಂಡಾರಿ ಮಾತನಾಡಿ ಗಾಂಧೀಜಿ ಅವರ ಕನಸಿನ ಸ್ವಾತಂತ್ರ ಭಾರತಕ್ಕಿನ್ನೂ ಸಿಗದಿರುವುದು ದೊಡ್ಡ ದುರಂತವೇ ಸರಿ. ಈ ಬಗ್ಗೆ ನಾವೆಲ್ಲಾ ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ನುಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮಹಾತ್ಮಾ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಅವರಂಥ ಮಹಾನ್ ವ್ಯಕ್ತಿತ್ವಗಳ ಅಗತ್ಯ ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಇದೆ. ಸರಳತೆ, ಸಹೋದರತೆಗಳನ್ನು ನಾವು ಈ ನಾಯಕರ ಜೀವನ ಚರಿತ್ರೆಗಳಿಂದ ಕಲಿತು. ಅದನ್ನು ಮುಂದಿನ ಪೀಳಿಗೆಗೂ ಕಲಿಸಬೇಕಾಗಿದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಗೀತಾ ವಾಗ್ಳೆ ಸ್ವಾಗತಿಸಿದರು. ಆರಂಭದಲ್ಲಿ ಗಾಂಧೀಜಿಗೆ ಪ್ರಿಯವಾದ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಸಾಮೂಹಿಕವಾಗಿ ಹಾಡಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲರೂ ಗಾಂಧೀಜಿ ಹಾಗೂ ಶಾಸ್ತ್ರಿಯವರ ಭಾವಚಿತ್ರದೆದುರು ಹಣತೆಗಳನ್ನು ಪ್ರಜ್ವಲಿಸುವ ಮೂಲಕ ಉಭಯ ಮಹಾನ್ ಚೇತನಗಳಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಆರ್.ಸಭಾಪತಿ, ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಪಾಧ್ಯಕ್ಷ ಶಬ್ಬೀರ್ ಅಹ್ಮದ್, ಕಾರ್ಯದರ್ಶಿ ಹರೀಶ್ ಕಿಣಿ, ತಾಪಂ ಸದಸ್ಯೆ ಸುಜಾತಾ ಸುವರ್ಣ, ಬ್ಲಾಕ್ ಅಧ್ಯಕ್ಷರಾದ ಸಂಧ್ಯಾ ಶೆಟ್ಟಿ, ಮಮತಾ ಶೆಟ್ಟಿ, ಚಂದ್ರಿಕಾ ಶೆಟ್ಟಿ, ಸುಜಾತಾ ಆಚಾರ್ಯ, ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್, ಸರಸ್ವತಿ ನಾಯ್ಕೆ, ಮೀನಾಕ್ಷಿ ಮಾಧವ ಬನ್ನಂಜೆ,ಚಂದ್ರಾವತಿ ಭಂಡಾರಿ, ಮಹಾಬಲ ಕುಂದರ್, ಉದ್ಯಾವರ ನಾಗೇಶ್ ಕುಮಾರ್, ಇಸ್ಮಾಯಿಲ್ ಆತ್ರಾಡಿ, ರೋಶನಿ ಒಲಿವರ್ ಹಾಗೂ ಇತರರು ಉಪಸ್ಥಿತರಿದ್ದರು.

ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿ, ಗೋಪಿ ಕೆ.ನಾಯ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X