ಮಣಿಪಾಲ, ಅ.3: ಅಲೆವೂರು ಗ್ರಾಮದ ಪ್ರಗತಿನಗರದಲ್ಲಿ ವಾಸವಿದ್ದ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಕೆಲಸದ ನಿಮಿತ್ತ ಮನೆಯಿಂದ ಹೋಗಿದ್ದು, ನಾಪತ್ತೆಯಾಗಿದ್ದಾರೆ. ದಾವಣಗೆರೆ ನಿವಾಸಿ ಪಟಗಾಣಿ ನಾಗರಾಜ ಅವರ ಪತ್ನಿ ರೇಣುಕಾ (32) ನಾಪತ್ತೆಯಾದರು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.