ನಾನೂ ವಿಪಕ್ಷ ನಾಯಕನ ಸ್ಥಾನಕ್ಕೆ ಆಕಾಂಕ್ಷಿ: ಮಾಜಿ ಸಚಿವ ಎಚ್.ಕೆ.ಪಾಟೀಲ್
![ನಾನೂ ವಿಪಕ್ಷ ನಾಯಕನ ಸ್ಥಾನಕ್ಕೆ ಆಕಾಂಕ್ಷಿ: ಮಾಜಿ ಸಚಿವ ಎಚ್.ಕೆ.ಪಾಟೀಲ್ ನಾನೂ ವಿಪಕ್ಷ ನಾಯಕನ ಸ್ಥಾನಕ್ಕೆ ಆಕಾಂಕ್ಷಿ: ಮಾಜಿ ಸಚಿವ ಎಚ್.ಕೆ.ಪಾಟೀಲ್](https://www.varthabharati.in/sites/default/files/images/articles/2019/10/3/213140-1570122685.jpg)
ಬೆಂಗಳೂರು, ಅ.3: ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ. ಅ.9ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಸುತ್ತಾರೋ ಇಲ್ಲವೋ ಗೊತ್ತಿಲ್ಲ. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಗೊತ್ತಿಲ್ಲ ಎಂದರು.
ನನ್ನನ್ನು ಪರಿಗಣಿಸುವ ಬಗ್ಗೆ ವಿಶ್ವಾಸವಿದೆ. ನಾನಗೆ ಈ ಹಿಂದೆ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿರುವ ಅನುಭವವಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
Next Story