Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂಸಿ ಬ್ಯಾಂಕ್ ಪ್ರಕರಣ: ಸಾರಂಗ್,...

ಪಿಎಂಸಿ ಬ್ಯಾಂಕ್ ಪ್ರಕರಣ: ಸಾರಂಗ್, ರಾಕೇಶ್ ವಾಧ್ವಾನ್ ಬಂಧನ

ವಾರ್ತಾಭಾರತಿವಾರ್ತಾಭಾರತಿ3 Oct 2019 11:00 PM IST
share
ಪಿಎಂಸಿ ಬ್ಯಾಂಕ್ ಪ್ರಕರಣ: ಸಾರಂಗ್, ರಾಕೇಶ್ ವಾಧ್ವಾನ್ ಬಂಧನ

ಹೊಸದಿಲ್ಲಿ, ಅ.3: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಂಸಿ)ನ ಬಿಕ್ಕಟ್ಟಿಗೆ ಸಂಬಂಧಿಸಿ ಮುಂಬೈ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಎಚ್‌ಡಿಐಎಲ್ ಸಂಸ್ಥೆಯ ನಿರ್ದೇಶಕರಾದ ಸಾರಂಗ್ ವಾಧ್ವಾನ್ ಹಾಗೂ ರಾಕೇಶ್ ವಾಧವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ಎಚ್‌ಡಿಐಎಲ್‌ನಲ್ಲಿ ಆರ್ಥಿಕ ಅವ್ಯವಹಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ ಎಂದು ಸರಕಾರ ಪ್ರಕಟಿಸಿದ ಬಳಿಕ ಈ ಇಬ್ಬರು ನಿರ್ದೇಶಕರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ಆದರೆ ಆರೋಪವನ್ನು ನಿರಾಕರಿಸಿರುವ ಎಚ್‌ಡಿಐಎಲ್, ತಾನು ಸೂಕ್ತ ದಾಖಲೆಪತ್ರ ಮತ್ತು ಭದ್ರತೆ ಒದಗಿಸಿ ಬ್ಯಾಂಕ್‌ನಿಂದ ಸಾಲ ಪಡೆದಿದ್ದು ಈ ಕುರಿತು ಮಾಹಿತಿ ಒದಗಿಸಲು ಸಿದ್ಧ ಎಂದು ತಿಳಿಸಿದೆ. ಪಿಎಂಸಿಯಿಂದ ಎಚ್‌ಡಿಐಎಲ್ ಗಣನೀಯ ಪ್ರಮಾಣದಲ್ಲಿ ಸಾಲ ಪಡೆದಿದ್ದು, ಪಿಎಂಸಿ ನೀಡಿರುವ ಸಾಲದಲ್ಲಿ ಶೇ.73 ಎಚ್‌ಡಿಐಎಲ್‌ಗೆ ಸಂದಿದೆ. 2019ರ ಸೆ.19ರಂತೆ 8,880 ಕೋಟಿ ರೂ. ಸಾಲವನ್ನು ಎಚ್‌ಡಿಐಎಲ್‌ಗೆ ನೀಡಿರುವ ಹಿನ್ನೆಲೆಯಲ್ಲಿ ಎಚ್‌ಡಿಐಎಲ್‌ನ ನಿರ್ದೇಶಕರ ವಿರುದ್ಧ ಮುಂಬೈ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದರು.

 ಈ ಮಧ್ಯೆ, ಎಚ್‌ಡಿಐಎಲ್‌ಗೆ 6,500 ಕೋಟಿ ರೂ. ಸಾಲವನ್ನು ನಿರ್ದೇಶಕರ ಮಂಡಳಿಯ ಗಮನಕ್ಕೆ ತರದೆ ಮಂಜೂರು ಮಾಡಿರುವುದಾಗಿ ಅಮಾನತಗೊಂಡಿರುವ ಪಿಎಂಸಿ ಬ್ಯಾಂಕ್‌ನ ಆಡಳಿತ ನಿರ್ದೇಶಕ ಜಾಯ್ ಥಾಮಸ್ ಆರ್‌ಬಿಐಗೆ ಬರೆದುಕೊಟ್ಟಿರುವ ತಪ್ಪೊಪ್ಪಿಗೆ ಪತ್ರದಲ್ಲಿ ತಿಳಿಸಿದ್ದಾರೆ. ಕೊಳೆಗೇರಿ ಪ್ರದೇಶವನ್ನು ಅಭಿವೃದ್ಧಿಗೊಳಿಸಿ ಬಳಿಕ ಅದನ್ನು ಇತರ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡುವುದೂ ಸೇರಿದಂತೆ ವಸತಿ ಸಮುಚ್ಛಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಎಚ್‌ಡಿಐಎಲ್ 2019ರ ಆರ್ಥಿಕ ವರ್ಷದಲ್ಲಿ 601.20 ಕೋಟಿ ರೂ. ಆದಾಯ ಹೊಂದಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X