ಪಿಪಿಸಿ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ
ಉಡುಪಿ, ಅ.4: ಪೂರ್ಣಪ್ರಜ್ಞಾ ಕಾಲೇಜು ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆಯು ಅ.6ರ ಬೆಳಗ್ಗೆ 10 ಗಂಟೆಗೆ ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥರ ಉಪಸ್ಥಿತಿಯಲ್ಲಿ ಕಾಲೇಜಿನ ಮಿನಿಹಾಲ್‌ನಲ್ಲಿ ನಡೆಯಲಿದೆ.
ಸಭೆಗೆ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅಧ್ಯಕ್ಷ ಡಾ.ಬಿ.ಎಂ.ಸೋಮಯಾಜಿ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story





