Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ...

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ4 Oct 2019 9:21 PM IST
share
ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ಉಡುಪಿ, ಅ. 4: ಮಲ್ಪೆಬೀಚ್‌ಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿ ಯಿಂದ ಈಗಿರುವ ಐದು ಜನರ ಜೊತೆಗೆ ಹೆಚ್ಚುವರಿ ಐದು ಜೀವರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮಲ್ಪೆಅಭಿವೃದ್ದಿ ಮಿತಿಗೆ ಸೂಚನೆಯನ್ನು ನೀಡಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಮಲ್ಪೆಅಭಿವೃದ್ದಿ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮಲ್ಪೆ ಬೀಚ್ ನೋಡಲು ಬರುವ ಪ್ರವಾಸಿಗರ ಸುರಕ್ಷತೆ ಪ್ರಥಮ ಆದ್ಯತೆಯಾಗಿರುವುದರಿಂದ ಈಗಿರುವ ಐದು ಜನ ಜೀವರಕ್ಷಕರ ಜೊತೆಗೆ ಹೆಚ್ಚುವರಿಯಾಗಿ ಇನ್ನೂ ಐದು ಜನರನ್ನು ನೇಮಕ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಇವರು ಜೀವರಕ್ಷಕ ಮತ್ತು ಹಸಿರು ಪೊಲೀಸ್ ಕರ್ತವ್ಯ ಗಳೆರಡನ್ನೂ ನಿಭಾಯಿಸುವಂತಿರಬೇಕು. ಅಲ್ಲದೇ ಕಡ್ಡಾಯವಾಗಿ ತುರ್ತು ಸಮಯದಲ್ಲಿ ಸ್ಪಂದಿಸುವಂತಾಗಿರಬೇಕು ಎಂದರು.

ಸದ್ಯ ಕಾರ್ಯನಿರ್ವಹಿಸುತ್ತಿರುವ ಐದು ಜನ ಜೀವರಕ್ಷಕರು ಮತ್ತು ಹೊಸದಾಗಿ ನೇಮಕವಾಗುವ ಐದು ಜನರೂ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು.ಹತ್ತು ಮಂದಿ ಜೀವರಕ್ಷಕರು ವರ್ಷ ಪೂರ್ತಿ ಮಲ್ಪೆಬೀಚ್ ಪರಿಸರದಲ್ಲೇ ಇದ್ದು, ಅವಘಡಗಳಾದಾಗ ತ್ವರಿತ ಕಾರ್ಯಾಚರಣೆ ಮಾಡು ವಂತಿರಬೇಕು. ಮಲ್ಪೆ ಪೊಲೀಸ್ ಠಾಣೆಯ ಅಧಿಕಾರಿ ಅಡಿಯಲ್ಲಿ ಈ ಜೀವರಕ್ಷಕರು ಕಾರ್ಯ ನಿರ್ವಹಿಸೇಕು ಎಂದು ಜಗದೀಶ್ ವಿವರಿಸಿದರು.

ಸದ್ಯ ಕಾರ್ಯನಿರ್ವಹಿಸುತ್ತಿರುವ ಐದು ಜನ ಜೀವರಕ್ಷಕರು ಮತ್ತು ಹೊಸದಾಗಿ ನೇಮಕವಾಗುವ ಐದು ಜನರೂ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು.ಹತ್ತು ಮಂದಿ ಜೀವರಕ್ಷಕರು ವರ್ಷ ಪೂರ್ತಿ ಮಲ್ಪೆಬೀಚ್ ಪರಿಸರದಲ್ಲೇ ಇದ್ದು, ಅವಘಡಗಳಾದಾಗ ತ್ವರಿತ ಕಾರ್ಯಾಚರಣೆ ಮಾಡು ವಂತಿರಬೇಕು. ಮಲ್ಪೆ ಪೊಲೀಸ್ ಠಾಣೆಯ ಅಧಿಕಾರಿ ಅಡಿಯಲ್ಲಿ ಈ ಜೀವರಕ್ಷಕರು ಕಾರ್ಯ ನಿರ್ವಹಿಸಬೇಕು ಎಂದು ಜಗದೀಶ್ ವಿವರಿಸಿದರು.

ಬೀಚ್ ಪರಿಸರದಲ್ಲಿರುವ ರಂಗಮಂಟಪದ ಅಳತೆ ಕಿರಿದಾಗಿದ್ದು, ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ನಡೆಸಲು ತೊಂದರೆಯಾಗುತ್ತಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು. ಇದಕ್ಕೆ ಸ್ಪಂದಿಸಿದ ಡಿಸಿ, ರಂಗಮಂದಿರದ ಎತ್ತರ ಮತ್ತು ಅಗಲವನ್ನು ಹೆಚ್ಚಿಸಲು ಒಪ್ಪಿಗೆ ಸೂಚಿಸಿ, ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ತಿಳಿಸಿದರು. ಮಲ್ಪೆ ಬೀಚ್ ಪರಿಸರದಲ್ಲಿ ಶೌಚಾಲಯ ನಿರ್ಮಾಣ, ಕಿತ್ತು ಹೋಗಿರುವ ಟೈಲ್ಸ್ಗಳ ಪುನರ್‌ ಅಳವಡಿಕೆ, ಬಯೋ ಡೈಜೆಸ್ಟ್ ನಿರ್ಮಾಣ, ಇಂಟರ್‌ಲಾಕ್ ಅಳವಡಿಕೆ, ಅನಧಿಕೃತ ಶೆಡ್‌ಗಳ ತೆರವು, ಪಾರ್ಕಿಂಗ್ ಮತ್ತು ಅಂಗಡಿ ಸಮಸ್ಯೆಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ಮಲ್ಪೆಯಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಹೋಗುವ ಚಿಕ್ಕ ಬೋಟ್‌ಗಳಲ್ಲಿ ಸುರಕ್ಷತೆಯ ಮಾನದಂಡವನ್ನು ದ್ರತಾ ಸಮಿತಿ ಸಭೆಯಲ್ಲಿ ಪರಿಶೀಲಿಸಿದ ಬಳಿಕವೆ ಬೋಟ್‌ಗಳು ದ್ವೀಪಕ್ಕೆ ತೆರಳಲು ಅನುವು ಮಾಡಿಕೊಡಲಾಗುವುದೆಂದ ಜಿಲ್ಲಾಧಿಕಾರಿ, ಜೆಟ್ಟಿಯಿಂದ ಹೊರಡುವ ದೊಡ್ಡ ಬೋಟ್‌ಗಳಿಗೆ ಹೊಸದಾಗಿ ಟೆಂಡರ್ ಕರೆಯುವವರೆಗೆ, ಈ ಹಿಂದಿನವರಿಗೆ ಅದೇ ದರದಲ್ಲಿ ನಿರ್ವಹಿಸು ವಂತೆ ಸೂಚಿಸಿದರು.

ಮಲ್ಪೆ ಬೀಚ್‌ನಲ್ಲಿ ವಿವಿಧ ಚಟುವಟಿಕೆ ನಡೆಸಲು ಗುತ್ತಿಗೆ ಪಡೆದಿರುವವರು ಪ್ರವಾಸಿಗರೊಂದಿಗೆ ಅನುಚಿತವಾಗಿ ವರ್ತಿಸಿದಲ್ಲಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಅವರ ಗುತ್ತಿಗೆಯನ್ನು ರದ್ದು ಪಡಿಸುವುದಾಗಿ ಡಿಸಿ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರಬಾಬು, ಪೌರಾಯುಕ್ತ ಆನಂದ ಕಲ್ಲೋಳಿಕರ್, ಶಾಸಕ ರಘುಪತಿ ಭಟ್, ಯಶ್‌ಪಾಲ್ ಸುವರ್ಣ ಮತ್ತು ಸಮಿತಿ ಸರ್ವ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X