Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಸಮರ್ಥ ಸಂಸದರ ರಾಜೀನಾಮೆ, ರಾಜ್ಯ ಸರಕಾರದ...

ಅಸಮರ್ಥ ಸಂಸದರ ರಾಜೀನಾಮೆ, ರಾಜ್ಯ ಸರಕಾರದ ವಜಾಕ್ಕೆ ಬಿಎಸ್‌ಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Oct 2019 10:01 PM IST
share
ಅಸಮರ್ಥ ಸಂಸದರ ರಾಜೀನಾಮೆ, ರಾಜ್ಯ ಸರಕಾರದ ವಜಾಕ್ಕೆ ಬಿಎಸ್‌ಪಿ ಆಗ್ರಹ

 ಉಡುಪಿ, ಅ.5: ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರಕಾರದಿಂದ ನೆರವು ಕೊಡಿಸಲು ಅಸಮರ್ಥರಾದ ಸಂಸದರ ರಾಜೀನಾಮೆ ಮತ್ತು ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಬಹುಜನ ಸಮಾಜ ಪಕ್ಷ ಉಡುಪಿ ಜಿಲ್ಲೆ ಶನಿವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಈ ಬಾರಿ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ, ಅಪಾರ ಸಾವು ನೋವುಗಳು ಮತ್ತು ಸುಮಾರು 38,451 ಕೋಟಿ ರೂ. ನಷ್ಟ ಸಂಭವಿಸಿದೆ. ಕೇಂದ್ರ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ, ಪರಿಸ್ಥಿತಿಯ ಗಂಭೀರತೆಯನ್ನು ನೋಡಿ ದ್ದಾರೆ. ಅಲ್ಲದೆ ಕೇಂದ್ರ ಅಧಿಕಾರಿಗಳ ತಂಡ ಕೂಡ ಭೇಟಿ ನೀಡಿ ವರದಿ ಸಲ್ಲಿಸಿದೆ. ಆದರೆ ಈವರೆಗೂ ಕೇಂದ್ರದಿಂದ ಯಾವುದೇ ನೆರೆ ಪರಿಹಾರ ಬಂದಿಲ್ಲ ಎಂದು ಮನವಿಯಲ್ಲಿ ದೂರಲಾಗಿದೆ.

ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರಕಾರವೇ ಆಡಳಿತ ನಡೆಸು ತ್ತಿದೆ. ಅಲ್ಲದೆ ಬಿಜೆಪಿಗೆ ಅತಿಹೆಚ್ಚು ಶಾಸಕರು ಮತ್ತು ಸಂಸದರನ್ನು ನೀಡಿರುವ ಉತ್ತರ ಕರ್ನಾಟಕವನ್ನು ಬಿಜೆಪಿ ಸರಕಾರ ನಿರ್ಲಕ್ಷಿಸುತ್ತಿದೆ. ರಾಜ್ಯದ 28 ಸಂಸದರ ಪೈಕಿ 25 ಸಂಸದರು ಬಿಜೆಪಿಯಿಂದಲೇ ಆಯ್ಕೆಯಾಗಿದ್ದಾರೆ. ಆದರೆ ಇವರೆಲ್ಲ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ತಮ್ಮದೇ ಪಕ್ಷದ ಕೇಂದ್ರ ಸರಕಾರದಿಂದ ನೆರವು ತರಲು ಅಸಮರ್ಥರಾಗಿರುವ ಸಂಸದರುಗಳು ತಕ್ಷಣ ರಾಜೀನಾಮೆ ಕೊಡಬೇಕು ಮತ್ತು ಯಡ್ಡಿಯೂರಪ್ಪಸರಕಾರವನ್ನು ವಿಸರ್ಜಿಸಲು ಶಿಫಾರಸ್ಸು ಮಾಡಬೇಕು. ಆದಷ್ಟು ಬೇಗ ಸಂತ್ರಸ್ತರಿಗೆ ಪರಿಹಾರ ಸಿಗದಿದ್ದರೆ ರಾಜ್ಯದಾದ್ಯಂತ ಚಳುವಳಿ ತೀವ್ರಗೊಳಿಸಲಾಗುವುದು ಎಂದು ಪಕ್ಷ ಎಚ್ಚರಿಕೆ ನೀಡಿದೆ.

ಮನವಿಯನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಎಸ್‌ಪಿ ಜಿಲ್ಲಾ ಸಂಯೋಜಕ ಮಂಜುನಾಥ್ ವಿ., ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ತೊಟ್ಟಂ, ಉಪಾಧ್ಯಕ್ಷ ಗಿರೀಶ್ ಕುಂದರ್, ರಮೇಶ್ ಕೋಟ್ಯಾನ್, ಕೃಷ್ಣ ಬಜೆ, ಶಂಭು ಸುವರ್ಣ, ಆನಂದ, ಪುಷ್ಪಾಕರ, ವ್ನಿೇಶ್, ಶೇಖರ್ ಬೆಳ್ಳೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X