Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಸ್‍ಪಿಆರ್ ಎಲ್ ಕಚ್ಛ ತೈಲಾ ಘಟಕ:...

ಐಎಸ್‍ಪಿಆರ್ ಎಲ್ ಕಚ್ಛ ತೈಲಾ ಘಟಕ: ಸಂತ್ರಸ್ಥರ ಸಮಸ್ಯೆ ಆಲಿಸಿದ ಸಂಸದೆ

ವಾರ್ತಾಭಾರತಿವಾರ್ತಾಭಾರತಿ5 Oct 2019 10:18 PM IST
share
ಐಎಸ್‍ಪಿಆರ್ ಎಲ್ ಕಚ್ಛ ತೈಲಾ ಘಟಕ: ಸಂತ್ರಸ್ಥರ ಸಮಸ್ಯೆ ಆಲಿಸಿದ ಸಂಸದೆ

ಕಾಪು :  ಐಎಸ್‍ಪಿಆರ್ ಎಲ್ ಕಚ್ಛ ತೈಲಾ ಘಟಕದಿಂದ ಪಾದೂರು ಸುತ್ತಮುತ್ತಲಿನ ಪರಿಸರಕ್ಕೆ ಈಗಾಗಲೇ ತೊಂದರೆ ಆದ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಅವರು ಶನಿವಾರ ಪಾದೂರು ತೈಲ ಸಂಗ್ರಹಣಾ ಘಟಕ ಐಎಸ್‍ಪಿಆರ್‍ಎಲ್ ಘಟಕದ ಎರಡನೇ ಹಂತದ ಕಾಮಗಾರಿ ಹಾಗೂ ಮೊದಲ ಹಂತದ ಕಾಮಗಾರಿಯಿಂದ  ಸಂತ್ರಸ್ಥರಾದವರ ಅಹವಾಲನ್ನು ಸ್ವೀಕರಿಸಿದ ಬಳಿಕ ಮಾತನಾಡಿದರು.

ಐಎಸ್‍ಪಿಆರ್ ಎಲ್ ಕಚ್ಛಾ ತೈಲ ಘಟಕದಿಂದ ಪಾದೂರು ಸುತ್ತಮುತ್ತಲಿನ ಪರಿಸರಕ್ಕೆ ಈಗಾಗಲೇ ತೊಂದರೆ ಆಗಿದೆ. ಅವರು ಪರಿಹಾರ ನೀಡುವಲ್ಲಿ ವಿಳಂಬ ಹಾಗೂ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಮಾಹಿತಿ ಇದೆ. ನವೆಂಬರ್ 15 ರನಂತರ ಲೋಕಸಭಾ ಅಧಿವೇಶನದಲ್ಲಿ ಪ್ರಾರಂಭವಾಗುತ್ತದೆ. ಸಂತ್ರಸ್ಥರು ಒಂದು ನಿಯೋಗದೊಂದಿಗೆ ದೆಹಲಿಗೆ ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರು ಸೇರಿ ಅಹವಾಲು ಮಂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಒಂದು ವೇಳೆ ನಮಗೆ ಅನ್ಯಾಯವಾದಲ್ಲಿ ನಿಮ್ಮ ಜೊತೆ ಸೇರಿ ನಾನೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವೆ. ಕೇಂದ್ರ ಸರ್ಕಾರದ ಆದೇಶದಂತೆ 1ರಲ್ಲಿ 4 ಅನುಪಾತದಂತೆ ಪರಿಹಾರ ಸಿಗಬೇಕು. ಮನೆ ಕಳೆದು ಕೊಂಡವರಿಗೆ ಪ್ರತ್ಯೇಕ ಲೇ ಔಟ್ ರಚನೆಯಾಗಬೇಕು. ಆಸುಪಾಸಿನ ಪುರಾತನ ಶೃದ್ಧಾಕೇಂದ್ರಗಳನ್ನು ಉಳಿಸಿಕೊಂಡು ಕಾಮಗಾರಿ ಯಾಗಬೇಕು. ಇದರ ಬಗ್ಗೆ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಮಾತನಾಡಿ ಪರಿಹಾರ ಸಿಗುವಂತೆ ಮಾಡುವೆ ಎಂದರು.

ಪಾದೂರು ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು ಮಾತನಾಡಿ, ಪ್ರಥಮ ಹಂತದಲ್ಲಿ 180 ಎಕ್ರೆ ಜಮೀನು ಪಡಕೊಂಡ ಐಎಸ್‍ಪಿಆರ್ ಎಲ್ ತೋಕೂರು ಪಾದೂರು ಪೈಪ್‍ಲೈನ್ ಕಾಮಗಾರಿ ಸಂದರ್ಭ ಹಾನಿಗೀಡಾದ 47 ಮನೆಗಳಿಗೆ 48 ಲಕ್ಷ ಪರಿಹಾರ ಸಿಕ್ಕಿದೆ. ಪಾದೂರು ಕಳತ್ತೂರಿನಲ್ಲಿ ಹಾನಿಗೊಳಪಟ್ಟ ಸಂತ್ರಸ್ಥರಿಗೆ ಪರಿಹಾರ ಸಿಕ್ಕಿಲ್ಲ. 120 ಮನೆಗಳಿಗೆ ಒಂದು ಕೋಟಿ ಆರು ಲಕ್ಷ ಪರಿಹಾರ ತಹಶೀಲ್ಧಾರರು ಮಂಜೂರು ಮಾಡಿದ್ದಾರೆ. ಆದರೆ ತೈಲ ಘಟಕದವರು ಪರಿಹಾರ ಕೊಡಲು ನಿರಾಕರಿಸಿದ್ದಾರೆ ಎಂದರು.

ಸಭೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕುತ್ಯಾರು ಪಂಚಾಯತ್ ಅಧ್ಯಕ್ಷ ಧೀರಜ್ ಶೆಟ್ಟಿ, ಮಜೂರು ಪಂಚಾಯತ್ ಅಧ್ಯಕ್ಷ ಸಂದೀಪ್, ಪ್ರಕಾಶ್ ಶೆಟ್ಟಿ ಪದೆಬೆಟ್ಟು, ಗುರ್ಮೆ ಸುರೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X