Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮೈಸೂರು ದಸರಾದಲ್ಲಿ ತಮಿಳುನಾಡಿನ...

ಮೈಸೂರು ದಸರಾದಲ್ಲಿ ತಮಿಳುನಾಡಿನ ‘ಚಕ್ರವರ್ತಿ’!

ಸೈಕಲ್ ಹತ್ತಿ ಬಂದ ಇವರ ಕತೆಯನ್ನು ಎಲ್ಲರೂ ಕೇಳಲೇಬೇಕು..

ನೇರಳೆ ಸತೀಶ್‍ ಕುಮಾರ್ನೇರಳೆ ಸತೀಶ್‍ ಕುಮಾರ್5 Oct 2019 10:55 PM IST
share
ಮೈಸೂರು ದಸರಾದಲ್ಲಿ ತಮಿಳುನಾಡಿನ ‘ಚಕ್ರವರ್ತಿ’!

ಮೈಸೂರು,ಅ.5: ದೇಶದಲ್ಲಿ ಶಾಂತಿಗಾಗಿ ವ್ಯಕ್ತಿಯೊಬ್ಬರು ಸೈಕಲ್‍ನಲ್ಲೇ ದಕ್ಷಿಣ ಭಾರತವನ್ನು ಸಂಚರಿಸುತ್ತಿದ್ದು, ಮೈಸೂರು ದಸರಾ ಹಿನ್ನಲೆ ನಗರಕ್ಕೆ ಆಗಮಿಸಿ ಸೈಕಲ್‍ನಲ್ಲಿಯೇ ತಮ್ಮ ಧ್ಯೇಯ ಉದ್ದೇಶವನ್ನು ಸಾರುತ್ತಿದ್ದಾರೆ.

ಮೂಲತಃ ತಮಿಳುನಾಡಿನವರಾದ ಚಕ್ರವರ್ತಿ ಎಂಬವರು ಕಳೆದ ಹನ್ನೆರಡು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಹತ್ತು ವರ್ಷಗಳಿಂದ ಶಾಂತಿಗಾಗಿ ದೇಶದ ಹಲವು ಭಾಗಗಳಲ್ಲಿ ಸಂಚರಿಸಿ ಎಲ್ಲಿ ಹೆಚ್ಚು ಹೆಚ್ಚು ಜನರು ಇರುತ್ತಾರೊ ಅವರಲ್ಲಿ ಹೋಗಿ ಮಾತನಾಡಿ, ನಾವು ಶಾಂತಿಯಿಂದ ಇರಬೇಕು ಮತ್ತು ಪ್ರಕೃತಿಯನ್ನು ಉಳಿಸಬೇಕು ಎಂದು ಹೇಳುತ್ತಾರೆ.

ಟೀ ಶರ್ಟ್, ತಲೆಗೆ ಒಂದು ಟೋಪಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಆಕರ್ಷಣೀಯ ರೀತಿಯಲ್ಲಿ ಸೈಕಲ್‍ನಲ್ಲಿ ಸಂಚರಿಸುತ್ತಾರೆ. ಸೈಕಲ್‍ನ ಹಿಂಬದಿಯಲ್ಲಿ ಶಾಂತಿಗಾಗಿ ಸಂಚಾರ ಮಾಡುತ್ತಿರುವ ಇವರ ಸುದ್ದಿ ಚಿತ್ರಗಳು, ಕನ್ನಡ, ಹಿಂದಿ, ತಮಿಳು ಮತ್ತು ಇಂಗ್ಲೀಷ್ ಸೇರಿದಂತೆ ವಿವಿಧ ಪತ್ರಿಕೆಯಲ್ಲಿ ಪ್ರಕಟಗೊಂಡಿರುವುದನ್ನು ದೊಡ್ಡದಾಗಿ ಫ್ರೇಮ್ ಹಾಕಿಸಿಕೊಂಡಿದ್ದಾರೆ. ಮುಂಭಾಗದಲ್ಲಿ ಶಾಂತಿ ನೆಲೆಸಲಿ ಎಂಬ ನಾಫಲಕವನ್ನು ಹಾಕಿಕೊಂಡು ಸೈಕಲ್‍ನ ಎರಡು ಕಡೆಗಳಲ್ಲಿ ಬಿಳಿ ಬಣ್ಣದ ಬಾವುಟಗಳನ್ನು ಹಾಕಿಕೊಂಡು ದಾರಿಯಲ್ಲಿ ಹೋಗುವವರ ಜೊತೆ ಪ್ರೀತಿಯಿಂದ ಸಹನೆಯಿಂದ ಮಾತನಾಡಿಸುತ್ತಾರೆ.

'ಬೆಂಗಳೂರಿನಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸವನ್ನು ಮಾಡುತ್ತೇನೆ. ವರ್ಷ ಪೂರ್ತಿ ಕೆಲಸ ಮಾಡಿ ಎರಡು ತಿಂಗಳು ಕರ್ನಾಟಕ, ತಮಿಳುನಾಡು, ಗೋವಾ, ಕೇರಳ ರಾಜ್ಯಗಳನ್ನು ಸಂಚರಿಸಿ ಶಾಂತಿಗಾಗಿ ಜನರಲ್ಲಿ ಅರಿವು ಮೂಡಿಸುತಿದ್ದೇನೆ ಎಂದು 'ವಾರ್ತಾಭಾರತಿ'ಗೆ ಚಕ್ರವರ್ತಿ ತಿಳಿಸಿದರು.

ರಾಷ್ಟ್ರ ಶಾಂತಿಯಿಂದ ಇರಬೇಕು, ಪ್ರಕೃತಿ ಉಳಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯದಲ್ಲಿ ತೊಡಗಿದ್ದು, ಹಲವು ಕಡೆಗಳಲ್ಲಿ ಜನರು ನನಗೆ ಡೊನೇಷನ್ ರೂಪದಲ್ಲಿ ಅಲ್ಪ ಸ್ವಲ್ಪ ಹಣ ನೀಡುತ್ತಾರೆ. ಅದರಿಂದಲೇ ಜೀವನ ನಡೆಯುತ್ತದೆ ಎನ್ನುತ್ತಾರೆ.

share
ನೇರಳೆ ಸತೀಶ್‍ ಕುಮಾರ್
ನೇರಳೆ ಸತೀಶ್‍ ಕುಮಾರ್
Next Story
X