Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಶ್ರೀನಿವಾಸ್ ವಿವಿಯಲ್ಲಿ...

ಮಂಗಳೂರು: ಶ್ರೀನಿವಾಸ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 Oct 2019 11:04 AM IST
share
ಮಂಗಳೂರು: ಶ್ರೀನಿವಾಸ್ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಮ್ಮೇಳನ

ಮಂಗಳೂರು, ಅ. 5: ಪುಸ್ತಕಗಳನ್ನು ಓದಿದರೆ ಅದರೊಳಗಿನ ಜ್ಞಾನ ಮಾತ್ರ ದೊರಕುತ್ತದೆ. ಇತರರೊಂದಿಗೆ ಸಂವಹನ ಮಾಡಿದಾಗ ಅದು ಸಂಶೋಧನೆಗೆ ಒಂದು ನೆಲೆಯನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಹಾಗಾಗಿ ಪುಸ್ತಕಗಳನ್ನು ಓದುವುದರೊಂದಿಗೆ ಇತರರೊಂದಿಗೆ ಸಂವಹನ ಮಾಡುವ ಅಗತ್ಯವೂ ಇದೆ ಎಂದು ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಣಿಪಾಲ ಮಾಹೆಯ ಮಾಜಿ ನಿರ್ದೇಶಕ ಡಾ.ಕೆ.ವಿ.ಎಂ. ವಾರಂಬಳ್ಳಿ ಅಭಿಪ್ರಾಯಪಟ್ಟರು.

ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿವಿ ಸಿಟಿ ಕ್ಯಾಂಪಸ್‌ನಲ್ಲಿ ಶನಿವಾರ ನಡೆದ ‘ಚಲನಶೀಲತೆ, ಸ್ಥಿರತೆ ಮತ್ತು ಸುಸ್ಥಿರತೆ : ಸಮಾಜ ವಿಜ್ಞಾನ, ನಿರ್ವಹಣೆ, ಐಟಿ ಮತ್ತು ಶಿಕ್ಷಣದಲ್ಲಿ ಸವಾಲು’ ಎಂಬ ರಾಷ್ಟ್ರೋಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ಪೂರ್ವಜರು ಕೊಡುಗೆಯಾಗಿ ನೀಡಿದ ಸಮಾಜದಲ್ಲಿ ಇಂದು ನಾವು ಜೀವಿಸುತ್ತಿದ್ದೇವೆ. ಪರಿಸರವನ್ನು ಸುಸ್ಥಿರವಾಗಿಟ್ಟು ಮುಂದಿನ ಪೀಳಿಗೆಗೆ ಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಪ್ರತಿಯೊಂದು ಸಂಸ್ಥೆಯೂ ಕೂಡ ಪ್ರಕೃತಿಯನ್ನು ಸಂರಕ್ಷಿಸಲು ಪಣ ತೊಡಗಬೇಕು ಎಂದು ಡಾ.ಕೆ.ವಿ.ಎಂ. ವಾರಂಬಳ್ಳಿ ಹೇಳಿದರು.

ಶ್ರೀನಿವಾಸ್ ವಿವಿ ಕುಲಪತಿ ಡಾ. ಪಿ.ಎಸ್. ಐತಾಳ್ ಮಾತನಾಡಿ, ನ್ಯಾನೋ ತಂತ್ರಜ್ಞಾನದ ಜೊತೆಗೆ ಈಗಿರುವ ಸಾಂಪ್ರದಾಯಿಕ ತಂತ್ರಜ್ಞಾನವನ್ನು ಬಳಸಿ ಅವುಗಳನ್ನು ಸಂರಕ್ಷಿಸಬೇಕು ಎಂದು ಕರೆ ನೀಡಿದರು.

ಈ ಸಮ್ಮೇಳನದಲ್ಲಿ ಮಂಡಿಸಲ್ಪಡುವ ಸಂಶೋಧನಾ ಪ್ರಬಂಧಗಳ ಕೈಪಿಡಿ ಹಾಗೂ ಹಿಂದಿನ ಸಮ್ಮೇಳನದಲ್ಲಿ ಮಂಡಿಸಿದ ಸಮಗ್ರ ಪ್ರಬಂಧಗಳ ಪುಸ್ತಿಕೆಯನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಶ್ರೀನಿವಾಸ್ ಕಾಲೇಜ್ ಆಫ್ ಸೋಶಿಯಲ್ ಸೈಯನ್ಸ್ ಆ್ಯಂಡ್ ಹ್ಯುಮ್ಯಾನಿಟಿಸ್‌ನ ಡೀನ್ ಡಾ.ಲವೀನಾ ಡಿಮೆಲ್ಲೋ, ವಿಚಾರ ಸಮ್ಮೇಳನದ ಸಂಯೋಜಕ ಪ್ರೊ.ಪ್ರದೀಪ್ ಎಂ.ಡಿ. ಉಪಸ್ಥಿತರಿದ್ದರು. ಈ ವೇಳೆ ಎಂಎಸ್‌ಎನ್‌ಎಂನ ಮಾಜಿ ನಿರ್ದೇಶಕ ಡಾ. ನಾರಾಯಣ್ ಕಾಯರ್‌ಕಟ್ಟೆ, ವಿವಿ ಕಾಲೇಜಿನ ನಿವೃತ್ತ ಪ್ರೊ.ಡಾ.ಸಿ.ಕುಸುಮಾಕರ್ ಹೆಬ್ಬಾರ್, ನಿವೃತ್ತ ಪ್ರೊಫೆಸರ್ ಡಾ.ಪಿ.ಕೆ. ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ಗುರುರಾಜ್ ಗೌಡ ವಂದಿಸಿದರು. ಡಾ. ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X