Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕಾದಲ್ಲಿ ಹೈದರಾಬಾದ್ ಮೂಲದ ಗೃಹಿಣಿಯ...

ಅಮೆರಿಕಾದಲ್ಲಿ ಹೈದರಾಬಾದ್ ಮೂಲದ ಗೃಹಿಣಿಯ ನಿಗೂಢ ಸಾವು

ವಾರ್ತಾಭಾರತಿವಾರ್ತಾಭಾರತಿ7 Oct 2019 6:06 PM IST
share
ಅಮೆರಿಕಾದಲ್ಲಿ ಹೈದರಾಬಾದ್ ಮೂಲದ ಗೃಹಿಣಿಯ ನಿಗೂಢ ಸಾವು

ನ್ಯೂಯಾರ್ಕ್, ಅ.7: ಅಮೆರಿಕಾದ ಉತ್ತರ ಕೆರೊಲಿನಾದ ತನ್ನ ಮನೆಯಲ್ಲಿ ರವಿವಾರ ಹೈದರಾಬಾದ್ ಮೂಲದ 38ರ ಹರೆಯದ ಮಹಿಳೆಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ನಗರದ ಪೊಲೀಸರು ಸೋಮವಾರ ತಿಳಿಸಿದ್ದಾರೆ. 

ಉತ್ತರ ಕೆರೊಲಿನಾದ ಸ್ಥಳೀಯ ಪೊಲೀಸರು ಗಜಮ್ ವನಿತಾ ಅವರ ಪತಿ ರಾಚಕೊಂಡ ಶಿವ ಕುಮಾರ್ ಎಂಬ 42 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ವನಿತಾಳ ತಂದೆ ಗಜಮ್ ಕೃಷ್ಣಯ್ಯ ಅವರು ಸೋಮವಾರ ಬೆಳಿಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಅವರ ಮಗಳು ಅಮೆರಿಕದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. "ನಾವು ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದೇವೆ. ವನಿತಾ ಅವರ ಶವವನ್ನು ಅಮೆರಿಕದಿಂದ ತರಲು ಕುಟುಂಬ ನಮ್ಮ ಸಹಾಯವನ್ನು ಕೋರಿದೆ ”ಎಂದು ಎಲ್ಬಿ ನಗರ ಪೊಲೀಸ್ ನಿರೀಕ್ಷಕ ವಿ ಅಶೋಕ್ ರೆಡ್ಡಿ ತಿಳಿಸಿದ್ದಾರೆ.

ಪತಿ ಮತ್ತು ಆತನ ಕುಟುಂಬದ ಸದಸ್ಯರ ಕಿರುಕುಳ ಮತ್ತು ಚಿತ್ರಹಿಂಸೆಯ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ವನಿತಾ ಅವರ ಪೋಷಕರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಇಬ್ಬರು ಮಕ್ಕಳ ತಾಯಿ ವನಿತಾ ತನ್ನ ಹೆತ್ತವರೊಂದಿಗೆ ಹೈದರಾಬಾದ್ ನ  ನಾಗೋಲ್ ಪ್ರದೇಶದ ಸಾಯಿ ನಗರದಲ್ಲಿ ಸ್ವಲ್ಪ ಸಮಯದ ಮೊದಲು ವಾಸಿಸುತ್ತಿದ್ದರು. "ಅವರು ಈ ವರ್ಷದ ಜುಲೈನಲ್ಲಿ ಅಮೆರಿಕಕ್ಕೆ ತೆರಳಿದರು ಮತ್ತು ಅಂದಿನಿಂದ ಆಕೆಯ ಪೋಷಕರೊಂದಿಗೆ ಸಂಪರ್ಕದಲ್ಲಿರಲಿಲ್ಲ.

ರವಿವಾರ ಸಂಜೆ ಅವರು ತಮ್ಮ ಮಲಗುವ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಅಮೆರಿಕದಿಂದ  ಇತರ ಸಂಬಂಧಿಕರಿಂದ ಕರೆ ಬಂದಿತು, "ರೆಡ್ಡಿ ಹೇಳಿದರು.  ಮಗಳ ದೇಹವನ್ನು ಭಾರತಕ್ಕೆ ತರುವುದು ಗಜಮ್ ಕೃಷ್ಣಯ್ಯ ಅವರ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು. "ನಾವು ದೇಹವನ್ನು ಇಲ್ಲಿಗೆ ತಂದ ನಂತರವೇ ಅಲ್ಲಿ ನಿಖರವಾಗಿ ಏನಾಯಿತು ಎಂದು ಹೇಳಲು ನಮಗೆ ಸಾಧ್ಯವಾಗುತ್ತದೆ" ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X