Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾವಿರಾರು ಬುಡಕಟ್ಟು ಜನರ ವಿರುದ್ಧದ...

ಸಾವಿರಾರು ಬುಡಕಟ್ಟು ಜನರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಹಕ್ಕುಗಳ ಸಂಘಟನೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 Oct 2019 11:09 PM IST
share

ಹೊಸದಿಲ್ಲಿ,ಅ.11: ಪತಲ್ಗಡಿ ಪ್ರತಿಭಟನೆಗೆ ಸಂಬಂಧಿಸಿದಂತೆ ಕುಂತಿಯ ಸಾವಿರಾರು ಅನಾಮಧೇಯ ನಿವಾಸಿಗಳ ವಿರುದ್ಧ ದಾಖಲಿಸಲಾಗಿರುವ ಎಲ್ಲ ಪ್ರಕರಣಗಳನ್ನು ಕೈಬಿಡುವಂತೆ ಅನೇಕ ಸಾಮಾಜಿಕ ಚಳವಳಿಗಳು ಮತ್ತು ಸಂಘಟನೆಗಳ ಜಾಲ ಜಾರ್ಖಂಡ್ ಜನಾಧಿಕಾರ ಮಹಾಸಭಾ ರಾಜ್ಯ ಸರಕಾರಕ್ಕೆ ಮನವಿ ಮಾಡಿದೆ.

ಜೊತೆಗೆ, ಎಫ್‌ಐಆರ್‌ನಲ್ಲಿ ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿ ದಾಖಲಿಸಲಾಗಿರುವ ಪ್ರಕರಣಗಳ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಅಂತಹ ಪ್ರಕರಣಗಳನ್ನು ದಾಖಲಿಸಲು ಆಧಾರವಾಗಿ ಬಳಸಲಾದ ಸಾಕ್ಷಿಯಾದರೂ ಯಾವುದು ಎನ್ನುವುದನ್ನು ಪೊಲೀಸರು ಸಾರ್ವಜನಿಕಗೊಳಿಸಬೇಕು ಎಂದು ಮಹಾಸಭಾ ಆಗ್ರಹಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಜಾರ್ಖಂಡ್ ‌ನ ನೂರಾರು ಹಳ್ಳಿಗಳಲ್ಲಿ ಹರಡಿರುವ ಸಾಮಾಜಿಕ ಚಳವಳಿಯನ್ನು ಸಂಕ್ಷಿಪ್ತವಾಗಿ ಪತಲ್ಗಡಿ ಪ್ರತಿಭಟನೆ ಎಂದು ಕರೆಯಲಾಗುತ್ತದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ಜಮೀನಿನ ಒತ್ತಾಯಪೂರ್ವಕ ಸ್ವಾಧೀನತೆಯ ವಿರುದ್ಧ ಮತ್ತು ಸಾಂಪ್ರದಾಯಿಕ ಗ್ರಾಮಸಭೆ ಮತ್ತು ಆದಿವಾಸಿ ಆಡಳಿಯ ವ್ಯವಸ್ಥೆಯನ್ನು ಮರುಸ್ಥಾಪಿಸಲು ಆಗ್ರಹಿಸಿ ಈ ಚಳವಳಿಯನ್ನು ನಡೆಸಲಾಗುತ್ತಿದೆ. ಮಹಾಸಭಾ ತನ್ನ ಹೇಳಿಕೆಯಲ್ಲಿ, ಹೋರಾಟಗರರು, ಶಿಕ್ಷಣತಜ್ಞರು ಮತ್ತು ನ್ಯಾಯವಾದಿಗಳನ್ನು ಒಳಗೊಂಡ ನಿಜಾಂಶ ಪತ್ತೆ ತಂಡ ರಾಜ್ಯದ ಕುಂತಿ ಜಿಲ್ಲೆಯ ಕೆಲವೊಂದು ಪತಲ್ಗಡಿ ಗ್ರಾಮಗಳಿಗೆ ಭೇಟಿ ನೀಡಿತ್ತು. ಈ ವೇಳೆ, ಪತಲ್ಗಡಿ ಪ್ರತಿಭಟನೆಗೆ ಸರಕಾರ ತೀವ್ರ ಹಿಂಸಾತ್ಮಕ ಮತ್ತು ದಮನಕಾರಿ ಪ್ರತಿಕ್ರಿಯೆ ನೀಡಿರುವುದು ಕಂಡುಬಂದಿದೆ. ಕೆಲವು ಗ್ರಾಮಗಳಲ್ಲಿ ಆದಿವಾಸಿಗಳ ಮೇಲೆ ಹಲ್ಲೆ ನಡೆಸಲಾಗಿದೆ, ಮನೆಗಳ ಮೇಲೆ ದಾಳಿ ನಡೆಸಿ ಹಾನಿಗೊಳಿಸಲಾಗಿದೆ ಎಂದು ತಿಳಿಸಿದೆ.

ಗಾಗ್ರ ಗ್ರಾಮದಲ್ಲಿ ಪೊಲೀಸರಿಂದ ಏಟು ತಿಂದ ಗರ್ಭಿಣಿ ಅಶ್ರಿತಾ ಮುಂಡ ಕೆಲವಾರಗಳ ನಂತರ ದೈಹಿಕ ಅಂಗವೈಕಲ್ಯ ಹೊಂದಿದ್ದ ಮಗುವಿಗೆ ಜನ್ಮ ನೀಡಿದ್ದರು ಎಂದು ಮಹಾಸಭಾ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X