Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರಸಿ ಯುವಕನ ಮೇಲೆ ಪೊಲೀಸರ ಹಲ್ಲೆ: ಆರೋಪ

ಶಿರಸಿ ಯುವಕನ ಮೇಲೆ ಪೊಲೀಸರ ಹಲ್ಲೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ15 Oct 2019 9:28 PM IST
share
ಶಿರಸಿ ಯುವಕನ ಮೇಲೆ ಪೊಲೀಸರ ಹಲ್ಲೆ: ಆರೋಪ

ಮಂಗಳೂರು, ಅ.15: ಯುವಕನೋರ್ವನನ್ನು ಪೊಲೀಸ್ ಅಧಿಕಾರಿಗಳು ನಿಂದಿಸಿ, ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಘಟನೆಯು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ್ಬಾ ನಗರ ನಿವಾಸಿ ಮುಸನ್ನಿಫ್ ರಾಣೆಬೆನ್ನೂರು (26) ಹಲ್ಲೆಗೊಳಗಾದ ಯುವಕ.

‘ಅ.14ರಂದು ಬೆಳಗ್ಗೆ 11:30ಕ್ಕೆ ಸ್ನೇಹಿತನ ವಾಹನವೊಂದಕ್ಕೆ ಸಂಬಂಧಿಸಿದ ದಾಖಲೆ ಸಲ್ಲಿಸಲು ಶಿರಸಿ ನಗರ ಪೊಲೀಸ್ ಠಾಣೆಗೆ ತೆರಳಿದೆ. ಠಾಣೆಯಲ್ಲಿ ಸರ್ಕಲ್ ಪೊಲೀಸ್ ಇನ್‌ಸ್ಪೆಕ್ಟರ್ ಗಿರೀಶ್ ಭಟ್ ಸಿವಿಲ್ ಡ್ರೆಸ್‌ನಲ್ಲಿದ್ದರು. ನಮಸ್ಕಾರ ಹೇಳಿ, ವಾಹನದ ದಾಖಲೆ ನೀಡುತ್ತಿದ್ದಂತೆ, ನನ್ನ ಮೊಬೈಲ್‌ನ್ನು ಪೊಲೀಸ್ ಅಧಿಕಾರಿ ಕೇಳಿದರು. ಅವರ ಕೈಗೆ ಕ್ಷಣಮಾತ್ರದಲ್ಲೇ ಮೊಬೈಲ್ ಕೊಟ್ಟೆ. ಮೊಬೈಲ್ ವಶಕ್ಕೆ ಪಡೆದು ಮೇಲ್ಮಹಡಿಗೆ ಹೋದವರು ಸುಮಾರು 10 ನಿಮಿಷ ಕಳೆದರೂ ವಾಪಸಾಗಲಿಲ್ಲ. ಮೇಲ್ಮಹಡಿ ಪ್ರವೇಶಿಸಿ ಮೊಬೈಲ್ ಕೇಳಿದಾಗ ನಿಂದಿಸಿ, ಹಲ್ಲೆ ನಡೆಸಿದರು’ ಎಂದು ಹಲ್ಲೆಗೊಳಗಾದ ಮುಸನ್ನಿಫ್ ರಾಣೆಬೆನ್ನೂರು ಆರೋಪಿಸಿದ್ದಾರೆ.

‘ಎಸ್‌ಡಿಪಿಐ, ಪಿಎಫ್‌ಐನಂತಹ ಸಂಘಟನೆಗಳು ನಿನಗೆ ಬೇಕಾ ? ಎಂದು ಪ್ರಶ್ನಿಸಿದ ಸರ್ಕಲ್ ಇನ್‌ಸ್ಪೆಕ್ಟರ್ ಗಿರೀಶ್ ಭಟ್, ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಲ್ಲದೆ, ಕಾಲಿನಿಂದ ನನಗೆ ಒದ್ದರು. ಒದ್ದ ಹೊಡೆತಕ್ಕೆ ಹಿಂದೆ ಬಿದ್ದೆ. ಆನಂತರ ಮೇಲ್ಮಹಡಿಯ ಮೂಲೆಯಲ್ಲಿ ನಿಲ್ಲಿಸಿ ತಲೆಗೂದಲು ಹಿಡಿದು ಮೂಗಿಗೆ 6-7 ಬಾರಿ ಗುದ್ದಿದರು. ವಾಟ್ಸ್‌ಆ್ಯಪ್‌ನಲ್ಲಿ ಅಂತಹ ಸಂಘಟನೆಯ ಮೇಸೆಜ್‌ಗಳು ಬರುವುದು ಸಾಮಾನ್ಯ. ಆ ಮೇಸೆಜ್‌ನಲ್ಲಿ ಕಾನೂನಿಗೆ ವಿರುದ್ಧವಾದ ಯಾವ ಮಾಹಿತಿಯೂ ಇಲ್ಲ ಎಂದು ಬೇಡಿಕೊಂಡೆ. ಬಳಿಕವೂ ಮರ್ಮಾಂಗಕ್ಕೆ 2-3 ಬಾರಿ ಕಾಲಿನಿಂದ ಒದ್ದರು. ಕೊನೆಗೆ ಬೆನ್ನಿಗೆ ಹಲ್ಲೆ ನಡೆಸಿದರು. ಪಿಎಸ್ಸೈ ಮಾದೇಶ ಕೂಡ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಸಂತ್ರಸ್ತನು ‘ವಾರ್ತಾಭಾರತಿ’ಗೆ ಮಾಹಿತಿ ನೀಡಿದ್ದಾರೆ.

‘ಹಲ್ಲೆಯಿಂದ ಸ್ಥಳದಲ್ಲೇ ತೀವ್ರ ಅಸ್ತವಸ್ಥಗೊಂಡೆ. ಬಳಿಕ ಪೊಲೀಸರು ಶಿರಸಿಯ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಗೆ ಜೀಪ್‌ನಲ್ಲಿ ಕರೆದೊಯ್ದು ನನ್ನ ವಿರುದ್ಧ ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆರು ತಿಂಗಳ ಹಿಂದೆ ಶಿರಸಿಯ ಕೋಟೆಕೆರೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆಯೂ ಮತ್ತೊಂದು ಕೇಸು ದಾಖಲಿಸಿದ್ದಾರೆ. ಆ ಘಟನೆಗೂ ನನಗೂ ಸಂಬಂಧವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಅಸ್ವಸ್ಥಗೊಂಡಿದ್ದ ತನ್ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸದೇ ತಹಶೀಲ್ದಾರ್ ಕೋರ್ಟ್‌ಗೆ ಹಾಜರುಪಡಿಸಿದರು. ನ್ಯಾಯಮೂರ್ತಿಯವರಲ್ಲಿ ಪೊಲೀಸರು ನಡೆಸಿದ ಹಲ್ಲೆ ಬಗ್ಗೆ ವಿವರಿಸಿದಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಅವಕಾಶ ನೀಡಿದರು. ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಸಂತ್ರಸ್ತ ಹೇಳಿದ್ದಾರೆ.

ಐಪಿಸಿ ಸೆಕ್ಷನ್ 110 (ಕಳ್ಳತನ) ಪ್ರಕಾರ ಆರೋಪಿ ಮುಸನ್ನಿಫ್ ರಾಣೆಬೆನ್ನೂರು ಎಂಬವರ ವಿರುದ್ಧ ಶಿರಸಿಯ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆನ್ನುವುದು ಸುಳ್ಳು. ಕೇವಲ ವಿಚಾರಣೆ ನಡೆಸಿದ್ದೆವು.

- ಗಿರೀಶ್ ಭಟ್, ಸರ್ಕಲ್ ಪೊಲೀಸ್ ಇನ್‌ಸ್ಪೆಕ್ಟರ್, ಶಿರಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X