Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಗೋವುಗಳ ಬದಲು ಮಹಿಳೆಯರ ಬಗ್ಗೆ...

'ಗೋವುಗಳ ಬದಲು ಮಹಿಳೆಯರ ಬಗ್ಗೆ ಗಮನಹರಿಸಿ': ಪ್ರಧಾನಿಗೆ 'ಮಿಸ್ ಕೊಹಿಮಾ' ಸ್ಪರ್ಧಿಯ ಸಂದೇಶ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ15 Oct 2019 9:35 PM IST
share
ಗೋವುಗಳ ಬದಲು ಮಹಿಳೆಯರ ಬಗ್ಗೆ ಗಮನಹರಿಸಿ: ಪ್ರಧಾನಿಗೆ ಮಿಸ್ ಕೊಹಿಮಾ ಸ್ಪರ್ಧಿಯ ಸಂದೇಶ

ಹೊಸದಿಲ್ಲಿ,ಅ.15: ಮಹಿಳೆಯರ ಬಗ್ಗೆ ಹೆಚ್ಚು ಗಮನಹರಿಸಿ ಗೋವುಗಳ ಮೇಲಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಿಸ್ ಕೊಹಿಮಾ ಸೌಂದರ್ಯ ಸ್ಪರ್ಧೆಯ ರನ್ನರ್ ಅಪ್‌ಗಳಲ್ಲಿ ಓರ್ವರಾಗಿರುವ ವಿಕೊನು ಸಾಚು ಸಂದೇಶ ನೀಡಿದ್ದು ಸದ್ಯ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ನಾಗಲ್ಯಾಂಡ್‌ನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ, “ನಿಮಗೆ ಪ್ರಧಾನಿ ಮೋದಿ ಜೊತೆ ಮಾತನಾಡಲು ಆಹ್ವಾನಿಸಿದರೆ ಅವರಲ್ಲಿ ಏನು ಹೇಳುತ್ತೀರಿ” ಎಂದು ತೀರ್ಪುಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ 18ರ ಹರೆಯದ ಸಾಚು, “ಗೋವುಗಳ ಬದಲು ಮಹಿಳೆಯರ ಬಗ್ಗೆ ಹೆಚ್ಚು ಗಮನಹರಿಸಿ” ಎಂದು ಹೇಳುತ್ತೇನೆ ಎಂದು ವಿನಯವಾಗಿಯೇ ಉತ್ತರಿಸಿದ್ದಾರೆ.

ಆಕೆಯ ಉತ್ತರ ಕೇಳಿದ ಸಭಾಂಗಣ ನಗೆಗಡಲಲ್ಲಿ ತೇಲಿತು ಎಂದು ಮಾಧ್ಯಮಗಳು ವರದಿ ಮಾಡಿವೆ. ಸೌಂದರ್ಯ ಸ್ಪರ್ಧೆಯ ಪ್ರಶ್ನಾವಳಿ ಸುತ್ತಿನಲ್ಲಿ ತೀರ್ಪುಗಾರರು ಸ್ಪರ್ಧಿಗಳಲ್ಲಿ, ಸಾಮಾಜಿಕ ರಾಜಕೀಯ ವಿಷಯಗಳು, ಲಿಂಗ ಸಮಾನತೆ, ಪುರುಷ ಮತ್ತು ಮಹಿಳೆಯರಿಗೆ ಶಿಕ್ಷಣ ಅಗತ್ಯತೆ ಮತ್ತು ಶಿಕ್ಷಣದ ಮೂಲಕ ಹೆಣ್ಮಕ್ಕಳ ಸಬಲೀಕರಣದಂತಹ ವಿಷಯದಲ್ಲಿ ತಮ್ಮ ನಿಲುವನ್ನು ತಿಳಿಸಲು ಹೇಳುತ್ತಾರೆ.

During Miss Kohima 2019 beauty pageant, a contestant was asked the question:

"if Prime Minister of our country Modi ji invites you to chat with him, what would you say?"

She replied: If I were invited by the PM of India, I would tell him to focus more on women instead of cows. pic.twitter.com/Q4HDgjlYWt

— Riaz Ahmed (@karmariaz) October 14, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X