ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ದಾಳಿ: 71 ಯುವತಿಯರ ರಕ್ಷಣೆ
ಬೆಂಗಳೂರು, ಅ.16: ಡ್ಯಾನ್ಸ್ ಬಾರ್ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ವಿವಿಧ ರಾಜ್ಯದ ಸುಮಾರು 71 ಯುವತಿಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿಮಯಗಳನ್ನು ಉಲ್ಲಂಘಿಸಿ ಅವಧಿ ಮೀರಿ ಬಾರ್ ತೆರೆದಿರುವುದರ ಕುರಿತು ಮಾಹಿತಿ ನೀಡಿದ್ದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮುಂಬೈ, ನೇಪಾಳ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story