Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನ ಅಂತ್ಯಸಂಸ್ಕಾರದ ವೇಳೆ...

ತನ್ನ ಅಂತ್ಯಸಂಸ್ಕಾರದ ವೇಳೆ ಕುಟುಂಬಸ್ಥರನ್ನು ನಗೆಗಡಲಲ್ಲಿ ತೇಲಿಸಿದ ಅಜ್ಜ!

ವೀಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ16 Oct 2019 10:17 PM IST
share
ತನ್ನ ಅಂತ್ಯಸಂಸ್ಕಾರದ ವೇಳೆ ಕುಟುಂಬಸ್ಥರನ್ನು ನಗೆಗಡಲಲ್ಲಿ ತೇಲಿಸಿದ ಅಜ್ಜ!

ಡಬ್ಲಿನ್ (ಐರ್‌ಲ್ಯಾಂಡ್), ಅ. 16: ಕ್ಯಾನ್ಸರ್‌ನಿಂದಾಗಿ ನಿಧನ ಹೊಂದಿದ ಅಜ್ಜರೊಬ್ಬರನ್ನು ಸ್ಮಶಾನದಲ್ಲಿ ಸಮಾಧಿ ಮಾಡಿದ ಬಳಿಕ, ‘‘ನನ್ನನ್ನು ಹೊರಗೆ ತೆಗೆಯಿರಿ’’ ಎಂದು ಹೇಳಿರುವ ಘಟನೆಯೊಂದು ಐರ್‌ಲ್ಯಾಂಡ್‌ನಿಂದ ವರದಿಯಾಗಿದೆ.

ಅಜ್ಜ ಶಾಯ್ ಬ್ರಾಡ್ಲೇ ಅಕ್ಟೋಬರ್ 8 ರಂದು ಮೂರು ವರ್ಷಗಳ ಕಾಲ ಕ್ಯಾನ್ಸರ್ ವಿರುದ್ಧ ಹೋರಾಡಿ ನಿಧನ ಹೊಂದಿದರು. ಅಕ್ಟೋಬರ್ 12ರಂದು ಕಿಲ್ಕೇನಿ ಎಂಬ ನಗರದ ಕಿಲ್ಮಾನಾ ಎಂಬಲ್ಲಿನ ಸ್ಮಶಾನದಲ್ಲಿ ಅವರ ಪಾರ್ಥಿವ ಶರೀರದ ದಫನ ಕಾರ್ಯ ನಡೆಯಿತು.

ಮೃತದೇಹವನ್ನು ಗುಂಡಿಯೊಳಗೆ ಇಳಿಸಿ ಮಣ್ಣು ತುಂಬಿಸಿ ನೆರೆದಿದ್ದ ಜನರು ಅಲ್ಲಿಂದ ತೆರಳಲು ಅಣಿಯಾದಾಗ, ‘‘ನನ್ನನ್ನು ಹೊರಗೆ ತೆಗೆಯಿರಿ’’ ಎಂದು ಮೃತ ಅಜ್ಜ ಹೇಳುವುದು ಕೇಳಿಸಿತು! ಅಲ್ಲಿ ನೆರೆದಿದ್ದವರು ಆತಂಕದಿಂದ ಪರಸ್ಪರರನ್ನು ನೋಡಿಕೊಂಡರು.

‘‘ಹಲೋ.. ಹಲೋ... ಹಲೋ... ನನ್ನನ್ನು ಹೊರಗೆ ತೆಗೆಯಿರಿ... ನನ್ನನ್ನು ಹೊರಗೆ ತೆಗೆಯಿರಿ.. ಧರ್ಮಗುರುಗಳು ಮಾತನಾಡುತ್ತಿರುವುದು ನನಗೆ ಕೇಳಿಸುತ್ತಿದೆ.. ನಾನು ಶಾಯ್.. ನಾನು ಶವಪೆಟ್ಟಿಗೆಯ ಒಳಗಿದ್ದೇನೆ’’ ಎಂಬ ಮಾತುಗಳು ಕೇಳಿಬಂದವು ಎಂದು ‘ಐರಿಶ್ ಮಿರರ್’ ಪತ್ರಿಕೆ ವರದಿ ಮಾಡಿದೆ.

ತುಂಬಾ ತಮಾಷೆ ಪ್ರವೃತ್ತಿಯವರಾಗಿದ್ದ ಶಾಯ್ ಈ ಮಾತುಗಳನ್ನು ಸಾಯುವ ಒಂದು ವರ್ಷ ಮೊದಲೇ ರೆಕಾರ್ಡ್ ಮಾಡಿದ್ದರು ಹಾಗೂ ಅದನ್ನು ಹಿರಿಯ ಮಗನಿಗೆ ಕೊಟ್ಟು ಅಂತ್ಯಸಂಸ್ಕಾರದ ವೇಳೆ ಅದನ್ನು ಹಾಕುವಂತೆ ಹೇಳಿದ್ದರು ಎನ್ನುವುದು ನಂತರ ಗೊತ್ತಾಗಿದೆ!

Dublin man Shay Bradley made his loved ones laugh one last time. This video from his funeral is just wonderful. pic.twitter.com/68cXibVgaJ

— Darren Cleary (@RadioCleary) October 14, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X