ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ: ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

ಬೆಂಗಳೂರು, ಅ.19: ಬಿಬಿಎಂಪಿಯ ಮೂರು ಸ್ಥಾಯಿ ಸಮಿತಿಯ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿ ಹಾಗೂ ಮಾರುಕಟ್ಟೆ ಸ್ಥಾಯಿ ಸಮಿತಿ ಚುನಾವಣೆಗೆ ಅ.21ರಿಂದ ಅ.30ರೊಳಗೆ (ಕಚೇರಿಯ ಕರ್ತವ್ಯ ದಿನದಂದು) ನಾಮಪತ್ರಗಳನ್ನು ಕೌನ್ಸಿಲ್ ಕಾರ್ಯದರ್ಶಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story