Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಪ್ರಾಕೃತಿಕ ವಿಕೋಪ ನಿಧಿಯಡಿ 64...

ಉಡುಪಿ: ಪ್ರಾಕೃತಿಕ ವಿಕೋಪ ನಿಧಿಯಡಿ 64 ಸಂತ್ರಸ್ತರಿಗೆ ಪರಿಹಾರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ21 Oct 2019 9:53 PM IST
share
ಉಡುಪಿ: ಪ್ರಾಕೃತಿಕ ವಿಕೋಪ ನಿಧಿಯಡಿ 64 ಸಂತ್ರಸ್ತರಿಗೆ ಪರಿಹಾರ ವಿತರಣೆ

ಉಡುಪಿ, ಅ.21: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೆರೆ ಪ್ರವಾಹದಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡ ಮತ್ತು ಭಾಗಶಃ ಹಾನಿಗೊಳಗಾದ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪ ನಿಧಿಯಡಿ ಮನೆ ಪುನರ್ ನಿರ್ಮಾಣದ ಆದೇಶ ಪ್ರತಿ ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಣಾ ಕಾರ್ಯಕ್ರಮವು ಸೋಮವಾರ ಉಡುಪಿ ತಾಪಂ ಸಭಾಂಗಣದಲ್ಲಿ ಜರಗಿತು.

ಈ ಸಂದರ್ಭದಲ್ಲಿ 76 ಮಂದಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಮತ್ತು ಪ್ರಾಕೃತಿಕ ವಿಕೋಪ ನಿಧಿಯಡಿ ಸಂಪೂರ್ಣ ಮನೆ ಕಳೆದುಕೊಂಡ 12 ಮಂದಿಗೆ ತಲಾ 5 ಲಕ್ಷ ರೂ., ಶೇ.25ಕ್ಕಿಂತ ಹೆಚ್ಚು ನಷ್ಟ ಸಂಭವಿಸಿದ 16 ಮಂದಿಗೆ ತಲಾ 1 ಲಕ್ಷ ರೂ. ಹಾಗೂ ಶೇ.25ಕ್ಕಿಂತ ಕಡಿಮೆ ಹಾನಿ ಸಂಭವಿಸಿದ 36 ಸಂತ್ರಸ್ತರಿಗೆ ತಲಾ 25 ಸಾವಿರ ರೂ. ಚೆಕ್‌ನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ವಿತರಿಸಿದರು.

ರಾಜ್ಯ ಸರ್ಕಾರ ಭಾಗ್ಯಲಕ್ಷ್ಮೀ ಯೋಜನೆಯಡಿ ಹೆಣ್ಣು ಮಗುವಿನ ಹೆಸರಿನಲ್ಲಿ 19,300 ರೂ. ಎಲ್ಐಸಿ ಪಾಲಿಸಿ ಮಾಡಿಸುತ್ತಿದ್ದು, ಮಗುವಿಗೆ 18 ವರ್ಷ ತುಂಬಿದ ಬಳಿಕ ಒಂದು ಲಕ್ಷ ರೂ. ಲಭಿಸುತ್ತದೆ. ಇದು ಹೆಣ್ಣುಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ರಘುಪತಿ ಭಟ್ ತಿಳಿಸಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂದರ್ಭದಲ್ಲಿ ಎಲ್ಲವನ್ನು ಕಾನೂನು ದೃಷ್ಠಿಯಿಂದ ನೋಡದೆ, ಮಾನವೀಯ ನೆಲೆಯಲ್ಲಿ ಪರಿಹಾರ ವಿತರಣೆಗೆ ಅಧಿಕಾರಿಗಳು ಮುಂದಾಗಬೇಕು. ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರವು ಕಾಮಗಾರಿಗೆ ಅನುಗುಣವಾಗಿ ಹಂತ ಹಂತವಾಗಿ ಬಿಡುಗಡೆಯಾಗಲಿದೆ. ಇವರಿಗೆ ಪ್ರತಿ ತಿಂಗಳು 5 ಸಾವಿರ ರೂ.ನಂತೆ 10 ತಿಂಗಳವರೆಗೆ ಬಾಡಿಗೆ ಮನೆಯಲ್ಲಿ ವಾಸ ಮಾಡಲು ಬಾಡಿಗೆ ಹಣ ಕೂಡ ಸರಕಾರ ಮಂಜೂರು ಮಾಡಲಿದೆ ಎಂದರು.

ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಉಪಾಧ್ಯಕ್ಷ ಭುಜಂಗ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಬೈಲಕೆರೆ, ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಸದಸ್ಯರಾದ ನಳಿನಿ ಪ್ರದೀಪ್ ರಾವ್, ಡಾ.ಸುನೀತಾ ಶೆಟ್ಟಿ, ವಸಂತಿ ಪೂಜಾರಿ, ಗೋಪಿ ಕೆ.ನಾಯ್ಕ್, ದಿನಕರ ಹೇರೂರು, ತಾಪಂ ಕಾರ್ಯ ನಿರ್ವಹಣಾಧಿಕಾರಿ ಕೇಶವ ಶೆಟ್ಟಿ, ಶಿಶು ಅಭಿವೃದ್ಧಿ ಅಧಿಕಾರಿ ವೀಣಾ ಮೊದ ಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X