Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರೆ ಸಂತ್ರಸ್ತರಿಗೆ ಪುನರ್ವಸತಿ: ಸಿಎಂ...

ನೆರೆ ಸಂತ್ರಸ್ತರಿಗೆ ಪುನರ್ವಸತಿ: ಸಿಎಂ ಪರಿಹಾರ ನಿಧಿಗೆ ಆರ್ಥಿಕ ಸಹಾಯಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ23 Oct 2019 10:20 PM IST
share
ನೆರೆ ಸಂತ್ರಸ್ತರಿಗೆ ಪುನರ್ವಸತಿ: ಸಿಎಂ ಪರಿಹಾರ ನಿಧಿಗೆ ಆರ್ಥಿಕ ಸಹಾಯಕ್ಕೆ ಮನವಿ

ಬೆಂಗಳೂರು, ಅ.23: ರಾಜ್ಯದಲ್ಲಿ ತಲೆದೋರಿರುವ ನೆರೆ ಹಾವಳಿಯಿಂದ ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡಿವೆ. ಅವರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಆರ್ಥಿಕ ಸಹಾಯ ಮಾಡುವವರು Chief Minister Relief fund Naturl Calamity, SBI, Vidhana Soudha Branch cmrf.karnataka.gov.in -web site) ಖಾತೆ ಸಂಖ್ಯೆ-37887098605ಕ್ಕೆ ಸಂದಾಯ ಮಾಡಬಹುದು. 

ಚೆಕ್ ಹಾಗೂ ಡಿಸಿ ಕಳುಹಿಸುವವರು ನಂ.235-ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂ.01ಇಲ್ಲಿಗೆ ಕಳುಹಿಸಬಹುದಾಗಿದೆ. payTM, Google pay, Amazon pay, Phone pay ನಲ್ಲಿಯೂ ದೇಣಿಗೆ ನೀಡಲು ಅವಕಾಶವಿದೆ. ಈ ರೀತಿ ಸಲ್ಲಿಸುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 080ಜಿ(2)ರಡಿ ತೆರಿಗೆ ವಿನಾಯಿತಿ ಇದೆ. ತೆರಿಗೆ ವಿನಾಯಿತಿ ಪಡೆಯಲು pan no.AAAGC1692P ಅಥವಾ GGGGG 0000G ನ್ನು ಬಳಸಬುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X