Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೊಚ್ಚಲ ಚುನಾವಣೆಯಲ್ಲೇ ಹರ್ಯಾಣದಲ್ಲಿ...

ಚೊಚ್ಚಲ ಚುನಾವಣೆಯಲ್ಲೇ ಹರ್ಯಾಣದಲ್ಲಿ 'ಕಿಂಗ್ ಮೇಕರ್' ಆಗಲಿರುವ ಜೆಜೆಪಿ

ಇದರ ಸ್ಥಾಪಕ ದುಷ್ಯಂತ್ ಚೌಟಾಲ ಹಿನ್ನೆಲೆಯೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ24 Oct 2019 3:48 PM IST
share
ಚೊಚ್ಚಲ ಚುನಾವಣೆಯಲ್ಲೇ ಹರ್ಯಾಣದಲ್ಲಿ ಕಿಂಗ್ ಮೇಕರ್ ಆಗಲಿರುವ ಜೆಜೆಪಿ

ಹೊಸದಿಲ್ಲಿ, ಅ.24: ಹರ್ಯಾಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ಮುಂದುವರಿದಿರುವಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ನಾಯಕನ ಉದಯವಾಗಿದೆ. ಅವರೇ ಮಾಜಿ ಉಪಪ್ರಧಾನಿ ದೇವೀ ಲಾಲ್ ಅವರ ಮರಿಮೊಮ್ಮಗ, ಮಾಜಿ ಹರ್ಯಾಣ ಸಿಎಂ ಓಂ ಪ್ರಕಾಶ್ ಚೌಟಾಲ ಅವರ ಮೊಮ್ಮಗ ದುಷ್ಯಂತ್ ಚೌಟಾಲ. ಇವರ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ರಾಜ್ಯದಲ್ಲಿ ಕಿಂಗ್ ಮೇಕರ್ ಆಗುವ ಎಲ್ಲಾ ಲಕ್ಷಣಗಳಿವೆ.

ಮೊದಲ ಬಾರಿ ಚುನಾವಣೆ ಸ್ಪರ್ಧಿಸುತ್ತಿರುವ ಅವರ ಪಕ್ಷ 9ರಿಂದ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಈಗಾಗಲೇ ಅವರ ಪಕ್ಷದ ಜತೆ ಮೈತ್ರಿಗಾಗಿ ಮುಂದೆ ಬಂದಿದೆ ಎಂಬ ಸುದ್ದಿಯಿದೆ.

ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಹರ್ಯಾಣಾದ ಮಾಜಿ ಸಿಎಂ ಭಜನ್ ಲಾಲ್ ಅವರ ಪುತ್ರ ಕುಲದೀಪ್ ಬಿಷ್ಣೋಯಿ ಅವರನ್ನು ಸೋಲಿಸಿದ್ದ ದುಷ್ಯಂತ್, 2014 ಲೋಕಸಭಾ ಚುನಾವಣೆಯಲ್ಲಿ ಹಿಸಾರ್ ಕ್ಷೇತ್ರದಿಂದ ಸಂಸದರಾಗಿ ಮೊದಲ ಬಾರಿ ಆಯ್ಕೆಯಾಗಿದ್ದಾಗ ಅವರಿಗೆ ಕೇವಲ 26 ವರ್ಷವಾಗಿತ್ತು ಹಾಗೂ ದೇಶದ ಅತ್ಯಂತ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ ಪದವೀಧರರಾಗಿರುವ ದುಷ್ಯಂತ್ ಡಿಸೆಂಬರ್ 2018ರಲ್ಲಿ ಚೌಟಾಲ ಕುಟುಂಬದಲ್ಲಿ ಒಡಕಿನ ನಂತರ ಐಎನ್‍ಎಲ್‍ಡಿಯಿಂದ ದೂರ ಸರಿದಿದ್ದರು.

ಅದೇ ತಿಂಗಳು ತಮ್ಮ ಜನನಾಯಕ್ ಜನತಾ ಪಾರ್ಟಿ ಸ್ಥಾಪಿಸಿದ್ದ ದುಷ್ಯಂತ್ ದೇವಿಲಾಲ್ ಅವರ ಜನಪ್ರಿಯತೆಯನ್ನು ಮುಂದಿಟ್ಟುಕೊಂಡು ಪಕ್ಷಕ್ಕೆ ಜನನಾಯಕ್ ಹೆಸರು ಇಟ್ಟಿದ್ದರು.

ಈ ಬಾರಿ ಜಿಂದ್ ಜಿಲ್ಲೆಯ ಉಚನ ಕಲನ್ ಕ್ಷೇತ್ರದಿಂದ ಬಿಜೆಪಿಯ ಹಾಲಿ ಶಾಸಕಿ ಪ್ರೇಮ್ ಲತಾ ಅವರ ವಿರುದ್ಧ ಸ್ಪರ್ಧಿಸಿ 30,000ಕ್ಕೂ ಅಧಿಕ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ ದುಷ್ಯಂತ್. ಪ್ರೇಮ್ ಲತಾ ಅವರು ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯ ಸಭಾ ಸದಸ್ಯ ಬಿರೇಂದರ್ ಸಿಂಗ್ ರ ಪತ್ನಿ. ಇದೇ ಕ್ಷೇತ್ರದಿಂದ ಓಂ ಪ್ರಕಾಶ್ ಚೌಟಾಲ ಅವರು ಸಿಂಗ್ ಅವರನ್ನು 2009 ಚುನಾವಣೆಯಲ್ಲಿ ಸೋಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X