Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ: ಅ. 25ರಂದು ಚಂದ್ರಶೇಖರ...

ಮುಲ್ಕಿ: ಅ. 25ರಂದು ಚಂದ್ರಶೇಖರ ಸ್ವಾಮೀಜಿ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ24 Oct 2019 5:29 PM IST
share
ಮುಲ್ಕಿ: ಅ. 25ರಂದು ಚಂದ್ರಶೇಖರ ಸ್ವಾಮೀಜಿ ಜನ್ಮದಿನಾಚರಣೆ

ಮಂಗಳೂರು: ಅಂತರ್ ರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ಅವರ ಜನ್ಮದಿನಾಚರಣೆ ಹುಟ್ಟೂರಾದ ಮುಲ್ಕಿಯಲ್ಲಿ ಅ.25ರಂದು ನಡೆಯಲಿದೆ.

ಸ್ವಾಮೀಜಿಯ ಜನ್ಮ ದಿನಾಚರಣೆಯ ಪ್ರಯುಕ್ತ ಮುಲ್ಕಿಯಲ್ಲಿ ಶುಕ್ರವಾರ ಬೆಳಗ್ಗೆ  ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಗುವುದು, ಬಳಿಕ ಕಿನ್ನಿಗೋಳಿಯ ಸೈಂಟ್ ಮೇರಿಸ್ ನ ಭಿನ್ನ ಸಾಮರ್ಥ್ಯದ ಸ್ಪೆಷಲ್ ಸ್ಕೂಲ್ ಹಾಗೂ ಮುಲ್ಕಿಯ ಸಿಎಸ್ಐ ಬಾಲಿಕಾಶ್ರಮದ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಗುವುದು.

ಈ ಸಂದರ್ಭ ಕಿನ್ನಿಗೋಳಿ ಯುಗಪುರುಷದ ಶ್ರೀ ಭುವನಾಭಿರಾಮ ಉಡುಪ, ಕಿಲ್ಪಾಡಿ ಪಂಚಾಯತ್ ಅಧ್ಯಕ್ಷ ಶ್ರೀಕಾಂತ್ ಕೆರೇಕಾಡು, ಪಡುಪಣಂಬೂರು ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾರು, ಮೂಡುಬಿದಿರೆ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲ ಡಾ. ರೋಷನ್ ಪಿಂಟೊ, ಕಿನ್ನಿಗೋಳಿ ಚರ್ಚಿನ ಫಾ. ಮ್ಯಾಥ್ಯೂ ವಾಜ್, ಮುಲ್ಕಿ ಲಯನ್ಸ್ ಕ್ಲಬ್  ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಮುಲ್ಕಿ ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಕೃಷ್ಣ, ಉಷಾ ವಿಶ್ವನಾಥ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶೈಲಾ ಸಿಕ್ವೇರ, ದಕ್ಷಿಣ ಕನ್ನಡ ಜಿಲ್ಲಾ  ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷ ಸುಭಾಷ್ ಕಾಪಿಕಾಡ್, ಜಯ ಕರ್ನಾಟಕ ಮುಲ್ಕಿ ವಲಯ ಸಂಘಟನೆ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ಕೆರೆಕಾಡು, ಉದ್ಯಮಿ ಕಿಶೋರ್ ಶೆಟ್ಟಿ ಬಪ್ಪನಾಡು, ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ, ಸಾಮಾಜಿಕ ಕಾರ್ಯಕರ್ತರಾದ ಲಯನ್ ಲಕ್ಷ್ಮಣ ಸಾಲ್ಯಾನ್ ಪುನರೂರು, ಅಬ್ದುಲ್ ರಝಾಕ್ ಮುಲ್ಕಿ, ಪ್ರಾಣೇಶ್ ಹೆಜಮಾಡಿ, ಚಂದ್ರಶೇಖರ ಸ್ವಾಮೀಜಿ, ಆಶ್ರಮದ ಸಂಚಾಲಕ ಪುನೀತ್ ಕೃಷ್ಣ, ಪತ್ರಕರ್ತ ನರೇಂದ್ರ ಕೆರೆಕಾಡು ಮತ್ತಿತರರು ಭಾಗವಹಿಸಲಿದ್ದಾರೆ .

ಈ ಬಾರಿ ಕರ್ನಾಟಕದಲ್ಲಿ ಉಂಟಾದ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಸ್ವಾಮೀಜಿಯ ಹುಟ್ಟು ಹಬ್ಬವನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸಲಾಗುವುದು ಎಂದು ಮುಲ್ಕಿಯ ಕಿಲ್ಪಾಡಿ ಚಂದ್ರಶೇಖರ ಸ್ವಾಮೀಜಿ, ಆಶ್ರಮದ ಗೌರವಾಧ್ಯಕ್ಷ ವಿಶ್ವನಾಥ ಭಟ್  ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X