ಅ.25: ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಮಂಗಳೂರು, ಅ.24: ದೀರ್ಘಾಯುಷ್ಯಕ್ಕಾಗಿ ಆಯುರ್ವೇದ ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯು ಅ.25ರಂದು ಜಿಲ್ಲಾದ್ಯಂತ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜಿಲ್ಲಾ ಆಯುಷ್ ಇಲಾಖಾ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದ ಮೂರನೇ ಮಹಡಿಯ ಡಾ.ವಿವೇಕಾನಂದ ಪ್ರಭು ಸಭಾಂಗಣದ ಮೂರನೇ ಮಹಡಿಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





