Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದೀಪಾವಳಿ ಆಚರಣೆ: ಭಾರತದ ರಾಷ್ಟ್ರಗೀತೆ...

ದೀಪಾವಳಿ ಆಚರಣೆ: ಭಾರತದ ರಾಷ್ಟ್ರಗೀತೆ ನುಡಿಸಿದ ದುಬೈ ಪೊಲೀಸ್ ಬ್ಯಾಂಡ್ ತಂಡ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ25 Oct 2019 7:02 PM IST
share
ದೀಪಾವಳಿ ಆಚರಣೆ: ಭಾರತದ ರಾಷ್ಟ್ರಗೀತೆ ನುಡಿಸಿದ ದುಬೈ ಪೊಲೀಸ್ ಬ್ಯಾಂಡ್ ತಂಡ

ಹೊಸದಿಲ್ಲಿ, ಅ.25: ದೀಪಾವಳಿ ಆಚರಣೆ ಸಂದರ್ಭ ದುಬೈ ಸಿಟಿ ಪೊಲೀಸ್ ಬ್ಯಾಂಡ್ ಭಾರತದ ರಾಷ್ಟ್ರಗೀತೆಯನ್ನು ನುಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದುಬೈಯಲ್ಲಿ ದುಬೈ ಪ್ರವಾಸೋದ್ಯಮ ಮತ್ತು ಭಾರತೀಯ ರಾಯಭಾರ ಕಚೇರಿ ಸಹಯೋಗದಲ್ಲಿ ದೀಪಾವಳಿ ಆಚರಣೆ ಆರಂಭಗೊಂಡಿದೆ.

ಲೇಸರ್ ಶೋಗೂ ಮುನ್ನ ದುಬೈ ಪೊಲೀಸರು 'ಜನ ಗಣ ಮನ' ರಾಷ್ಟ್ರಗೀತೆಯ ಬ್ಯಾಂಡ್ ಬಾರಿಸುವ ಮೂಲಕ ಗಮನಸೆಳೆದರು. ಬ್ಯಾಂಡ್ ನಲ್ಲಿ ಭಾರತದ ರಾಷ್ಟ್ರಗೀತೆ ಮೊಳಗುತ್ತಿದ್ದಂತೆ ಕಾರ್ಯಕ್ರಮದಲ್ಲಿ ಸೇರಿದ್ದ ಜನರು ರಾಷ್ಟ್ರಗೀತೆ ಹಾಡಲು ಆರಂಭಿಸಿದರು.

Dubai Police band plays India’s national anthem during the mega Diwali celebrations at Dubai Festival City #Diwali #DiwaliUAE pic.twitter.com/lJAaTbdoMA

— Gulf News (@gulf_news) October 24, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X