ಬೆಂಗಳೂರು, ಅ.25: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನಿಯೋಜಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.