Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸಾರ್ವಜನಿಕರಿಗೆ 5000 ಮಣ್ಣಿನ...

ಉಡುಪಿ: ಸಾರ್ವಜನಿಕರಿಗೆ 5000 ಮಣ್ಣಿನ ಹಣತೆ ಉಚಿತ ವಿತರಣೆ

ವಾರ್ತಾಭಾರತಿವಾರ್ತಾಭಾರತಿ26 Oct 2019 9:53 PM IST
share
ಉಡುಪಿ: ಸಾರ್ವಜನಿಕರಿಗೆ 5000 ಮಣ್ಣಿನ ಹಣತೆ ಉಚಿತ ವಿತರಣೆ

ಉಡುಪಿ, ಅ.26: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮತ್ತು ಪಂಚರತ್ನ ಸೇವಾ ಟ್ರಸ್ಟ್ ವತಿಯಿಂದ ಪುರುಷೋತ್ತಮ ಶೆಟ್ಟಿ ಸಹಕಾರದಲ್ಲಿ ಸುಮಾರು 5000 ಮಣ್ಣಿನ ಹಣತೆಗಳನ್ನು ಸಾರ್ವಜನಿಕರಿಗೆ ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಇಂದು ಉಚಿತವಾಗಿ ವಿತರಿಸ ಲಾಯಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪರ್ಯಾಯ ಪಲಿಮಾರು ಮಠಾ ಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಮಾತನಾಡಿ, ದೀಪಾವಳಿ ಎಂಬುದು ಬಡವರ ಹಬ್ಬವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ನೈಜ ಅರ್ಥ ದಲ್ಲಿ ಹಬ್ಬವನ್ನು ಆಚರಿಸಬೇಕು. ದೇಶದಲ್ಲಿ ಉದ್ಭವಿಸಿರುವ ಅತಿವೃಷ್ಟಿ ನಿವಾರಣೆಯಾಗಿ ದೇಶವು ಸುಭಿಕ್ಷವಾಗಬೇಕು ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕನ್ನರಪಾಡಿ ದೇವಳದ ಧರ್ಮದರ್ಶಿ ಕೃಷ್ಣಮೂರ್ತಿ ಆಚಾರ್ಯ, ಜಿಲ್ಲಾ ನಾಗರಿಕ ಸಮಿತಿ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಮಠದ ಪಿಆರ್‌ಓ ಶ್ರೀಶ ಭಟ್ ಕಡೆಕಾರ್, ಸುಧಾಕರ ಒಳಕಾಡು, ಸತೀಶ್ ಕಲ್ಮಾಡಿ, ಡೇವಿಡ್, ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X