ಮಂಗಳೂರು, ಅ.26: ಜೂನಿಯರ್ ಫ್ರೆಂಡ್ಸ್ ಸರ್ಕಲ್, ಕುದ್ರೋಳಿ ಯಂಗ್ ಬಾಯ್ಸ್ ಮತ್ತು ಹ್ಯುಮೇನಿಟೇರಿಯನ್ ರಿಲೀಫ್ ಸೊಸೈಟಿ ಮಂಗಳೂರು ಹಾಗೂ ಕೆಎಂಸಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ವತಿಯಿಂದ ಅ.27ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1:30ರವರೆಗೆ ಕುದ್ರೋಳಿ ಉರ್ದು ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.