ಅಪಾರ್ಟ್‌ಮೆಂಟ್‌ಗೆ ದಾಳಿ: ವೇಶ್ಯಾವಾಟಿಕೆ ಆರೋಪದಲ್ಲಿ ಇಬ್ಬರು ಸೆರೆ
ಮಂಗಳೂರು: ನಗರದ ಕದ್ರಿ ಸ್ಮಶಾನ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮುಲ್ಕಿ ನಿವಾಸಿಗಳಾ ಕಾವ್ಯ (32), ಲಕ್ಷ್ಮಿ (47) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಪೂರ್ವ (ಕದ್ರಿ) ಇನ್‌ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಮಾರುತಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Next Story





