Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಪ್ಪಳ ವಿದ್ಯುತ್ ಅವಘಡ: ವಿದ್ಯಾರ್ಥಿ...

ಕೊಪ್ಪಳ ವಿದ್ಯುತ್ ಅವಘಡ: ವಿದ್ಯಾರ್ಥಿ ನಿಲಯಗಳ ಸುರಕ್ಷತೆ ಬಗ್ಗೆ ವರದಿ ಸಲ್ಲಿಸಿ- ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ30 Oct 2019 10:09 PM IST
share
ಕೊಪ್ಪಳ ವಿದ್ಯುತ್ ಅವಘಡ: ವಿದ್ಯಾರ್ಥಿ ನಿಲಯಗಳ ಸುರಕ್ಷತೆ ಬಗ್ಗೆ ವರದಿ ಸಲ್ಲಿಸಿ- ಹೈಕೋರ್ಟ್

ಬೆಂಗಳೂರು, ಅ.30: ಕೊಪ್ಪಳದ ವಿದ್ಯಾರ್ಥಿ ನಿಲಯದಲ್ಲಿ ಆ.18ರಂದು ವಿದ್ಯುತ್ ಅವಘಡ ಸಂಭವಿಸಿ 5 ವಿದ್ಯಾರ್ಥಿಗಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ವಿದ್ಯಾರ್ಥಿ ನಿಲಯಗಳಲ್ಲಿನ ಮೂಲಸೌಕರ್ಯ, ಸುರಕ್ಷತಾ ಕ್ರಮಗಳ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್‌ನ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್, ಸದಸ್ಯರಾದ ಪಿ.ಪಿ.ಪಿ ಬಾಬುರಾಜು ಹಾಗೂ ಆರ್. ಜಗನ್ನಾಥ್ ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪಿಐಎಲ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳು ಎಷ್ಟು. ಅವುಗಳಲ್ಲಿ ಎಷ್ಟು ನಿಲಯಗಳು ಖಾಸಗಿ ಕಟ್ಟಡದಲ್ಲಿವೆ ಹಾಗೂ ಸರಕಾರಿ ಕಟ್ಟಡದಲ್ಲಿವೇ ಎಂಬ ವಿವರಣೆ ನೀಡಬೇಕು. ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಏನಾದರೂ ರೂಪಿಸಿದ್ದರೆ ಅವುಗಳ ಬಗ್ಗೆ ವಿವರವಾದ ವರದಿ ನೀಡಬೇಕೆಂದು ನ್ಯಾಯಪೀಠವು ರಾಜ್ಯ ಸರಕಾರಕ್ಕೆ ತಿಳಿಸಿ, ವಿಚಾರಣೆಯನ್ನು ಮುಂದೂಡಿದೆ.

ಬನ್ನಿಕಟ್ಟೆಯ ಖಾಸಗಿ ಕಟ್ಟಡ ಬಾಡಿಗೆಗೆ ಪಡೆದು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ನಡೆಸಲಾಗುತ್ತಿತ್ತು. ಸ್ವಾತಂತ್ರ್ಯ ದಿನಾಚರಣೆಯಂದು ಹಾಸ್ಟೆಲ್‌ನಲ್ಲಿ ಧ್ವಜಾರೋಹಣ ನಡೆಸಲಾಗಿತ್ತು. ಆ.18ರಂದು ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ, ಬಸವರಾಜ, ದೇವರಾಜ, ಕುಮಾರ್ ಹಾಗೂ ಗಣೇಶ್ ಧ್ವಜಸ್ತಂಭ ತೆರವು ಮಾಡಲು ಮುಂದಾಗಿದ್ದಾಗ ಪಕ್ಕದಲ್ಲೆ ಹಾದುಹೋಗಿದ್ದ ವಿದ್ಯುತ್ ಕಂಬದ ತಂತಿ ಧ್ವಜ ಕಂಬಕ್ಕೆ ಸ್ಪರ್ಶಿಸುತ್ತಲೇ ವಿದ್ಯುತ್ ಪ್ರವಹಿಸಿ ಐವರೂ ಸಾವಿಗೀಡಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X