Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ31 Oct 2019 11:29 PM IST
share
ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ವಿಟ್ಲ, ಅ. 31: ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯು ಪಪಂ ಅಧ್ಯಕ್ಷೆ ದಮಯಂತಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. 
ಮನೆ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಸಿಗುತ್ತಿಲ್ಲ. ಮೂಡಾದ ಅನುಮತಿಯನ್ನು ಪಡೆಯಲು ನಾಗರಿಕರು ಸುತ್ತಾಡುತ್ತಿದ್ದಾರೆ. ಈ ನಡುವೆ ಸಾಮಾನ್ಯ ಸಭೆಯಲ್ಲಿ ತೆರಿಗೆ ಪರಿಷ್ಕರಣೆ ಮಾಡಬೇಕು ಎನ್ನುವ ಸುತ್ತೋಲೆ ಬಂದಿದೆ. ಮನೆ ಹಾಗೂ ಕಟ್ಟಡಕ್ಕೆ ಪರವಾನಿಗೆ ನೀಡಲಾಗುವುದಿಲ್ಲವೆಂದಾದಲ್ಲಿ ತೆರಿಗೆ ಪರಿಷ್ಕರಣೆಗೆ ಆತುರವೇನು? ಎಂದು ವಿಟ್ಲ ಪಪಂ ಸದಸ್ಯರು ಒಕ್ಕೊರಲಿನಿಂದ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಮಾಲಿನಿ, ಕಳೆದ ಮೂರು ವರ್ಷಗಳಿಂದ ತೆರಿಗೆ ಪರಿಷ್ಕರಣೆ ಮಾಡಲಿಲ್ಲ. ಪ.ಪಂ.ಆಗಿ ನಾಲ್ಕು ವರ್ಷಗಳಾದವು. ಪ್ರತೀ ಮೂರು ವರ್ಷಕ್ಕೊಮ್ಮೆ ತೆರಿಗೆ ಪರಿಷ್ಕರಿಸಬೇಕೆನ್ನುವ ನಿಯಮವಿದೆ ಎಂದರು.

ಇದೇ ಸಂದರ್ಭ ಮೀನು ಮಾರುಕಟ್ಟೆಯ ವಿಷಯವನ್ನು ಮಂಡನೆ ಮಾಡಿದಾಗಲೂ ಗೊಂದಲವುಂಟಾಯಿತು. ಬೊಬ್ಬೆಕೇರಿ ಕಟ್ಟೆಯಿಂದ ದೇವಸ್ಥಾನಕ್ಕೆ ತೆರಳುವ ಮಾರ್ಗದ ಬದಿಯಲ್ಲಿ ಮೀನು ಮಾರುಕಟ್ಟೆ ಕಟ್ಟಡ ನಿರ್ಮಾಣವಾಗಲಿಲ್ಲ. ರಸ್ತೆಯಲ್ಲೇ ವಾಹನಗಳು ನಿಂತು ಮೀನು ಮಾರಾಟ ಮಾಡಲಾಗುತ್ತಿದೆ. ವಾಹನ ಚಾಲಕರಿಗೆ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಮೀನು ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸಂತೆ ನಡೆಯುವ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲಿಗೆ ಯಾರೂ ತೆರಳುತ್ತಿಲ್ಲ, ಅಲ್ಲಿ ವ್ಯಾಪಾರ ನಡೆಸುತ್ತಿಲ್ಲ ಎಂಬ ಬಿಜೆಪಿ ಸದಸ್ಯರ ಅಭಿಪ್ರಾಯಕ್ಕೆ ವಿರೋಧ ವ್ಯಕ್ತವಾಯಿತು. 

ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ಪಪಂ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ರಾಮದಾಸ ಶೆಣೈ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ ಶೆಟ್ಟಿ, ಅಬ್ದುಲ್‍ರಹಿಮಾನ್ ನೆಲ್ಲಿಗುಡ್ಡೆ, ಸುನಿತಾ ಕೋಟ್ಯಾನ್, ಗೀತಾ ಪುರಂದರ, ಲತಾ ಅಶೋಕ್, ಸಂಧ್ಯಾ ಮೋಹನ್, ಇಂದಿರಾ ಅಡ್ಡಾಳಿ, ಅಬ್ಬೋಕರೆ ವಿ., ಎಂಜಿನಿಯರ್ ಶ್ರೀಧರ್, ರತ್ನಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X