ಮಂಗಳೂರು, ನ.1: ಬ್ಯಾಂಕ್ ಆಫ್ ಬರೋಡಾ ವತಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನ.2ರಂದು ಬೆಳಗ್ಗೆ 7 ಗಂಟೆಗೆ ನಗರದ ಜ್ಯೋತಿ ವೃತ್ತದಿಂದ ಎ.ಬಿ.ಶೆಟ್ಟಿ ಸರ್ಕಲ್‌ವರೆಗೆ ವಾಕಥಾನ್ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.