Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 44 ವರ್ಷದಿಂದ ವಾರ್ಡ್‌ನ ಜನರ ಸೇವೆಯಲ್ಲಿ...

44 ವರ್ಷದಿಂದ ವಾರ್ಡ್‌ನ ಜನರ ಸೇವೆಯಲ್ಲಿ ನಿರತ: ಬಿ. ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ2 Nov 2019 4:33 PM IST
share

ಮಂಗಳೂರು, ನ. 2: ಜಾತಿ, ಮತ, ಪಕ್ಷ, ಸಂಕುಚಿತ ಭಾವನೆಗಳನ್ನು ಮೀರಿ ನಿಸ್ವಾರ್ಥ ಭಾವದಿಂದ ಕಳೆದ 44 ವರ್ಷಗಳಿಂದ ವಾರ್ಡ್‌ನಲ್ಲಿ ಜನಪರ ಸೇವೆಯನ್ನು ನಡೆಸುತ್ತಿದ್ದು, ಈ ಬಾರಿ ಪಕ್ಷೇತರನಾಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು ಮತದಾರರು ತನ್ನನ್ನು ಗೆಲ್ಲಿಸಬೇಕು ಎಂದು ಕಂಕನಾಡಿ 49ನೇ ವಾರ್ಡ್ ಪಕ್ಷೇತರ ಅಭ್ಯಥಿರ್ ಬಿ. ವಿಶ್ವನಾಥ್ ಮನವಿ ಮಾಡಿದ್ದಾರೆ.

‘‘ನಾನು ಬಿ.ಎ. ಪದವೀಧರನಾಗಿದ್ದು, ಈ ಹಿಂದೆ ಎರಡು ಬಾರಿ ಕಂಕನಾಡಿ ವಾರ್ಡ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಗೊಂಡು ಕಾರ್ಪೋರೇಟರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಅವಿವಾಹಿತನಾದ ನಾನು ನನ್ನ ವಾರ್ಡ್ ಅಲ್ಲದೆ, ಸುತ್ತಲಿನ ವಾರ್ಡ್‌ನ ಜನರ ಕಷ್ಟ ಸುಖಗಳಿಗೆ ಸ್ಪಂದಿಸಿದ್ದೇನೆ. ಹಲವಾರು ಮಂದಿ ಅರ್ಹರಿಗೆ ಸರಕಾರದ ಸವಲತ್ತುಗಳನ್ನು ದೊರಕಿಸಿಕೊಡಲು ನೆರವಾಗಿದ್ದೇವೆ. ಪಿಂಚಣಿ, ಸಂಧ್ಯಾ ಸುರಕ್ಷಾಘಿ ಸಹಿತ ಸರಕಾರದ ನೆರವು, ಸವಲತ್ತು ಪಡೆಯಲು, ಯೋಜನೆಗಳನ್ನು ತಲುಪಿಸಲು ಕೆಲಸ ಮಾಡಿದ್ದೇನೆ ’’ ಎಂದು ಸುದ್ದಿಗೋಷ್ಠಿಯಲ್ಲಿಂದು ಅವರು ಹೇಳಿದರು.

‘‘ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ವೈದ್ಯಕೀಯ ಶಿಬಿರ, ಪ್ರವಾಸ, ಸಾರ್ವಜನಿಕ ಗಣೇಶೋತ್ಸವ, ಸೇವಾದಳ ವಾರ್ಷಿಕೋತ್ಸವ ನಡೆಸುತ್ತಿದ್ದೇನೆ. ಅಧಿಕಾರವಧಿಯಲ್ಲಿ ರಸ್ತೆ, ಆರೋಗ್ಯ ಕೇಂದ್ರ, ಗ್ರಂಥಾಲಯ, ಆಟದ ಮೈದಾನ, ಚರಂಡಿ, ವಿದ್ಯುತ್, ಕುಡಿಯುವ ನೀರು ಸೌಲಭ್ಯ, ಸ್ಮಶಾನ, ಅಂಚೆ ಕಚೇರಿ, ಬ್ಯಾಂಕ್ ಸೌಲಭ್ಯ ಒದಗಿಸಲು ಶ್ರಮಿಸಿದ್ದೇನೆ ಎಂದರು.

ರತ್ನಾಕರ ರಾವ್, ಅಬ್ದುಲ್ ಸತ್ತಾರ್, ಸಮೀರ್ ಕೆ. ಪಕಲಡ್ಕ, ಗಂಗಾಧರ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X