ಬೆಂಗಳೂರು, ನ.2: ಸಿಸಿಬಿ ಕಚೇರಿ ಬಳಿ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿಯೊಬ್ಬನನ್ನು ವಂಚಿಸಿದ ಆರೋಪಿಯನ್ನು ಇಲ್ಲಿನ ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜೆಪಿನಗರದ ಪುಟ್ಟೇನಹಳ್ಳಿಯ ನವಾಝ್ (26) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.